ETV Bharat / state

ವಿದ್ಯುತ್ ಶಾಕ್​​​ನಿಂದ ಕರ್ತವ್ಯ ನಿರತ ಲೈನ್​​​​ಮ್ಯಾನ್ ಸಾವು - Beltangadi line man death news

ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಪಿಲಿಗೂಡಿನಲ್ಲಿ ನಡೆದಿದೆ.

Death
Death
author img

By

Published : Jun 27, 2020, 2:57 PM IST

ಬೆಳ್ತಂಗಡಿ: ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಪಿಲಿಗೂಡು ಎಂಬಲ್ಲಿ ನಡೆದಿದೆ.

ಬಸವರಾಜು ಕಟ್ಟಪರ (25) ಸ್ಥಳದಲ್ಲೇ ಸಾವನ್ನಪ್ಪಿದ ಮೆಸ್ಕಾಂ ಸಿಬ್ಬಂದಿ. ಇವರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಿವಾಸಿ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೈ ಟೆನ್ಷನ್ ತಂತಿ ಡಿಸ್ಕ್ ಗ್ರೌಂಡ್ ಆಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.