ETV Bharat / state

ನ್ಯಾಯಾಲಯದ ಮೊರೆ ಹೋದ್ರೆ ಸರ್ಕಾರ ವಜಾ ಗ್ಯಾರಂಟಿ: ಐವನ್ ಡಿಸೋಜ

ಸಂಖ್ಯಾ ಬಲ ಇಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇಲ್ಲ. ಈ ಬಗ್ಗೆ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ
author img

By

Published : Jul 27, 2019, 8:32 PM IST

ಮಂಗಳೂರು: ಸಂಖ್ಯಾ ಬಲ ಇಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇಲ್ಲ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ವಿಧಾನ ಪರಿಷತ್​ ಸದಸ್ಯ ಐವನ್ ಡಿಸೋಜ

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐವನ್ ಡಿಸೋಜ, ರಾಜ್ಯಪಾಲರು ಶೀಘ್ರವಾಗಿ ಪ್ರಮಾಣವಚನ ಬೋಧಿಸಿದ್ದಾರೆ. ಅವರಿಗೆ ಸಂಖ್ಯಾಬಲ ಇಲ್ಲದೆ ಪ್ರಮಾಣ ವಚನ ಬೋಧಿಸಿದ್ದಾರೆ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾ ಆಗಬಹುದು ಎಂದಿದ್ದಾರೆ.

ಹಾಗೆಯೇ ಈ ವಿಷಯದ ಬಗ್ಗೆ ಪಕ್ಷದ ಅಧ್ಯಕ್ಷರಲ್ಲಿ ಚರ್ಚಿಸಿರುವುದಾಗಿ ಅವರು ತಿಳಿಸಿದರು.

Intro:ಮಂಗಳೂರು: ಸಂಖ್ಯಾ ಬಲ ಇಲ್ಲದ ಬಿಜೆಪಿಗೆ ಸರಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇಲ್ಲ. ಈ ಬಗ್ಗೆ ಯಾರಾದರೂ ನ್ಯಾಯಲಯದ ಮೊರೆ ಹೋದರೆ ಸರಕಾರ ವಜಾಗೊಳಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

Body:ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಪಾಲರು ಶೀಘ್ರವಾಗಿ ಪ್ರಮಾಣವಚನ ಭೋಧಿಸಿದ್ದಾರೆ. ಅವರಿಗೆ ಸಂಖ್ಯಾಬಲ ಇಲ್ಲದೆ ಪ್ರಮಾಣ ವಚನ ಭೋಧಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯ ಮಧ್ಯಪ್ರವೇಶ ಮಾಡಬಹುದು. ಯಾರಾದರೂ ನ್ಯಾಯಾಲಯಕ್ಕೆ ಹೋದರೆ ಸರಕಾರ ವಜಾ ಆಗಬಹುದು ಎಂದರು. ಈ ಬಗ್ಗೆ ಪಕ್ಷದ ಅಧ್ಯಕ್ಷರಲ್ಲಿ ಚರ್ಚಿಸಿರುವುದಾಗಿ ತಿಳಿಸಿದರು.
ಬೈಟ್- ಐವನ್ ಡಿಸೋಜ, ವಿಧಾನಪರಿಷತ್ ಸದಸ್ಯ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.