ETV Bharat / state

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಮಂಗಳೂರಿನಾದ್ಯಂತ ರೆಡ್ ಅಲರ್ಟ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಜಿಲ್ಲೆಯಾದ್ಯಂತ ಅಕ್ಟೋಬರ್​ 26 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ರೆಡ್ ಅಲರ್ಟ್c
author img

By

Published : Oct 23, 2019, 11:46 AM IST

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಜಿಲ್ಲೆಯಾದ್ಯಂತ ಅಕ್ಟೋಬರ್​ 26 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮಂಗಳೂರಿನಾದ್ಯಂತ ರೆಡ್ ಅಲರ್ಟ್ ಘೋಷಣೆ

ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ಬೀಳುತ್ತಿರುವ ಜಿಟಿ ಜಿಟಿ ಮಳೆಯ ಪರಿಣಾಮ ಶಾಲೆಗೆ ಹಾಗೂ ಕೆಲಸಕ್ಕೆ ಹೋಗುವವರಿಗೆ ತೊಂದರೆ ಉಂಟಾಗಿದೆ.

ಇನ್ನು ಮುಂದಿನ‌ ನಾಲ್ಕು ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Intro:ಮಂಗಳೂರು: ನಗರದಲ್ಲಿ ಇಂದು ಬೆಳಗ್ಗಿನಿಂದಲೇ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ಬೀಳುತ್ತಿರುವ ಜಿಟಿ ಜಿಟಿ ಮಳೆಯ ಪರಿಣಾಮ ಶಾಲೆಗೆ ಹಾಗೂ ಕೆಲಸಕ್ಕೆ ಹೋಗುವವರಿಗೆ ತೊಂದರೆ ಉಂಟಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಜಿಲ್ಲೆಯಾದ್ಯಂತ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ ಮುಂದಿನ‌ನಾಲ್ಕು ದಿನಗಳ ವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ.

Body:ಸಮುದ್ರವೂ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕಿಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Reporter_Vishwanath Panjimogaru

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.