ETV Bharat / state

ಭಾರಿ ಮಳೆ ಸಾಧ್ಯತೆ: ಅ.26ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಅ.26ರವರೆಗೆ ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
author img

By

Published : Oct 22, 2019, 7:31 AM IST

ಮಂಗಳೂರು: ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವೆಗೂ ಮುಂದುವರಿಯಲಿದೆ. ಈ ಸಂದರ್ಭ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Intro:ಮಂಗಳೂರು: ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

Body:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವೆಗೂ ಮುಂದುವರಿಯಲಿದೆ. ಈ ಸಂದರ್ಭ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.