ETV Bharat / state

ಕಳ್ಳತನ ಪ್ರಕರಣ : ಓರ್ವ ಅಂದರ್​.. 50 ಸಾವಿರ ರೂ. ಮೌಲ್ಯದ ಚಿನ್ನ ಸೀಜ್ - Manglore Crime news

ಮನೆಯೊಂದರಲ್ಲಿ ನಡೆಸಿದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿದ್ದಾರೆ.

ಕಳ್ಳತನ ಪ್ರಕರಣ
author img

By

Published : Sep 23, 2019, 11:26 PM IST

ಮಂಗಳೂರು: ಮನೆಯೊಂದರಲ್ಲಿ ನಡೆಸಿದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿದ್ದಾರೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿ ಮನೆಯ ಇಬ್ರಾಹೀಂ ಕಲಂದರ್(31) ಬಂಧಿತ ಆರೋಪಿ.

ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕ ಮತ್ತು ಠಾಣಾ ಸಿಬ್ಬಂದಿ ಆರೋಪಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿ, ಸುಮಾರು 50 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ‌.

ಪ್ರಕರಣದ ಹಿನ್ನೆಲೆ:

ಆರೋಪಿ ಇಬ್ರಾಹಿಂ ಕಲಂದರ್ ಜುಲೈ 3 ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಯಾಪುರ ಗ್ರಾಮದ ದೇವಸ್ಯ ಎಂಬಲ್ಲಿ ರಂಜತ್ ರೈ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ. ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು.

Intro:ಮಂಗಳೂರು: ಮನೆಯೊಂದರಲ್ಲಿ ನಡೆಸಿದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿದ್ದಾರೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿ ಮನೆಯ ಇಬ್ರಾಹೀಂ ಕಲಂದರ್(31)

ಪ್ರಕರಣದ ಹಿನ್ನೆಲೆ: ಆರೋಪಿ ಇಬ್ರಾಹಿಂ ಕಲಂದರ್ ಜುಲೈ 3ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಯಾಪು ಗ್ರಾಮದ ದೇವಸ್ಯ ಎಂಬಲ್ಲಿ ರಂಜತ್ ರೈ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳವುಗೈದಿದ್ದ. ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು.

Body:ಇಂದು ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕ ಮತ್ತು ಠಾಣಾ ಸಿಬ್ಬಂದಿ ಆರೋಪಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿ, ಸುಮಾರು 50 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ‌.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.