ETV Bharat / state

ದಕ್ಷಿಣ ಕನ್ನಡ ಕೊರೊನಾಗೆ 7 ಜನರು ಸಾವು : ಸಾವಿರಕ್ಕೂ ಅಧಿಕ ಮಂದಿ ಗುಣಮುಖ - Mangalore corona latest news

ಇಂದು ಜಿಲ್ಲೆಯಲ್ಲಿ ಬರೋಬ್ಬರಿ ಸಾವಿರಕ್ಕೂ ಅಧಿಕ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Dakshinakannada
Dakshinakannada
author img

By

Published : Oct 7, 2020, 8:41 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 7 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 588ಕ್ಕೆ ಏರಿಕೆಯಾಗಿದೆ.

ಇಂದಿನ ಕೋವಿಡ್ ಪ್ರಕರಣಗಳ ಮಾಹಿತಿ : ಜಿಲ್ಲೆಯಲ್ಲಿ ಇಂದು 447 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 25,276 ಜನರಿಗೆ ಕೊರೊನಾ ದೃಢಪಟ್ಟಿದೆ.

ಗುಣಮುಖರಾದರೇ ಹೆಚ್ಚು: ಜಿಲ್ಲೆಯಲ್ಲಿ ಇಂದು 1,214 ಮಂದಿ ಗುಣಮುಖರಾಗಿದ್ದು, ಈವರೆಗೆ 20,000 ಮಂದಿ ಗುಣಮುಖರಾಗಿದ್ದಾರೆ.ಇನ್ನು ಜಿಲ್ಲೆಯಲ್ಲಿ 4,688 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ಪರೀಕ್ಷೆ : ಜಿಲ್ಲೆಯಲ್ಲಿ ಈವರೆಗೆ 18,0010 ಮಂದಿ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 15,4734 ನೆಗೆಟಿವ್ ಬಂದಿದೆ.

ಮಾಸ್ಕ್ ಉಲ್ಲಂಘನೆ ಪ್ರಕರಣಗಳಿಷ್ಟು:

ಜಿಲ್ಲೆಯಲ್ಲಿ ಈವರೆಗೆ 5,384 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 66,7185 ರೂ ಗಳಷ್ಟು ದಂಡ ವಸೂಲಿ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.