ETV Bharat / state

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಜೂನ್ 29, 30 ಮತ್ತು ಜುಲೈ 1ರಂದು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಸುಳ್ಯದ ರೈತ ನಾಯಕರು ತಿಳಿಸಿದ್ದಾರೆ.

Three days protest against land reform act amendment
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೂರು ದಿನಗಳ ಕಾಲ ಪ್ರತಿಭಟನೆಗೆ ನಿರ್ಧಾರ
author img

By

Published : Jun 26, 2020, 11:55 PM IST

ಸುಳ್ಯ (ದಕ್ಷಿಣಕನ್ನಡ): ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೂನ್ 29, 30 ಮತ್ತು ಜುಲೈ 1ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಾಗಿ ಸುಳ್ಯದ ರೈತ ನಾಯಕರು ತಿಳಿಸಿದ್ದಾರೆ.

ಸುಳ್ಯದ ಪ್ರೆಸ್ ಕ್ಲಬ್​ನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೊಳಿಸಿದರೆ ರೈತರು ಸರ್ವನಾಶವಾಗುತ್ತದೆ. ಇದರ ವಿರುದ್ಧ ರಾಜ್ಯದ ಜನರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಇದಕ್ಕೆ ಸಮಾನ ಮನಸ್ಕರೆಲ್ಲರೂ ಬೆಂಬಲ ನೀಡಬೇಕು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಅಧ್ಯಕ್ಷ ಲೋಲಾಕ್ಷ ಭೂತಕಲ್ಲು, ತೀರ್ಥರಾಮ ಪರ್ನೋಜಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.