ETV Bharat / state

ಮಂಗಳೂರು ಯುವಕನ ಸಾವು ಪ್ರಕರಣ... ಮೃತನ ಗಂಟಲು ದ್ರವ ಪರೀಕ್ಷೆಯ ವರದಿಯಲ್ಲೇನಿದೆ? - ಮಂಗಳೂರು ಲೆಟೆಸ್ಟ್ ನ್ಯೂಸ್

ಮಂಗಳವಾರ ಸಂಜೆ ಸುರತ್ಕಲ್​​ನ ಯುವಕನೋರ್ವ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದು, ಮೃತನ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಗಂಟಲು ದ್ರವದ ವರದಿ ನೆಗೆಟಿವ್ ಬಂದಿದ್ದು, ಸ್ಥಳೀಯರ ಆತಂಕ ದೂರವಾಗಿದೆ.

death in Mangalore:Throat Fluid Examination Report Negative
ಮಂಗಳೂರಿನಲ್ಲಿ ಯುವಕ ಸಾವು: ಗಂಟಲು ದ್ರವ ಪರೀಕ್ಷೆಯ ವರದಿ ನೆಗೆಟಿವ್
author img

By

Published : Apr 15, 2020, 11:00 AM IST

ಮಂಗಳೂರು: ಜಿಲ್ಲೆಯ ಸುರತ್ಕಲ್​​ನಲ್ಲಿ ಉಸಿರಾಟದ ತೊಂದರೆಯಿಂದ ಯುವಕನೊಬ್ಬ ಸಾವನ್ನಪ್ಪಿದ್ದು, ಸದ್ಯ ಗಂಟಲು ದ್ರವದ ವರದಿ ನೆಗೆಟಿವ್ ಬಂದಿದೆ.

ನಿನ್ನೆ ಸಂಜೆ ವೇಳೆ ಸುರತ್ಕಲ್​ನ ಯುವಕ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದ. ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ತಗುಲಿರುವ ಆತಂಕ ಎದುರಾಗಿತ್ತು. ಮೃತ ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ ಗಂಟಲು ದ್ರವ ಪರೀಕ್ಷೆ ವರದಿ ನೆಗೆಟಿವ್ ಎಂದು ಬಂದಿರುವುದರಿಂದ ಈ ಭಾಗದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.