ETV Bharat / state

ಇಂದು ದಕ್ಷಿಣ ಕನ್ನಡದಲ್ಲಿ 307 ಕೊರೊನಾ ಸೋಂಕು ಪತ್ತೆ: 6 ಸಾವು

author img

By

Published : Aug 14, 2020, 9:50 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 307 ಜನರಿಗೆ ಸೋಂಕು ತಗುಲಿದ್ದು, 6 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Today 307 positive cases in dakshina kannada
ದಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 307 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮಂಗಳೂರು 4, ಮೂಡಬಿದಿರೆ, ಬಂಟ್ವಾಳ ತಾಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, 256ಕ್ಕೆ ಸಾವನಪ್ಪಿದ್ದವರ ಸಂಖ್ಯೆ ಏರಿಕೆಯಾಗಿದೆ.

ಇಂದು ಮಂಗಳೂರು 197, ಬಂಟ್ವಾಳ 57, ಪುತ್ತೂರು 14, ಸುಳ್ಯ 17, ಬೆಳ್ತಂಗಡಿ 14, ಹೊರಜಿಲ್ಲೆಯವರಿಂದ 8 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8378 ಮಂದಿಗೆ ಕೊರೊನಾ ದೃಢಪಟ್ಟಿದೆ.

ಇಂದು 242 ಮಂದಿ ಗುಣಮುಖರಾಗಿದ್ದು, ಈವರೆಗೆ 6115 ಮಂದಿ ಗುಣಮುಖರಾಗಿದ್ದಾರೆ. 2007 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.