ETV Bharat / state

ನಾಳೆ ಕುಡ್ಲಕ್ಕೆ ದಲಾಯಿಲಾಮ ಭೇಟಿ ಹಿನ್ನೆಲೆ ಟೈಟ್​ ಸೆಕ್ಯುರಿಟಿಗೆ ವ್ಯವಸ್ಥೆ: ಡಿಸಿ ಸಸಿಕಾಂತ್ ಸೆಂಥಿಲ್

ಟಿಬೆಟ್ ಧರ್ಮಗುರು ದಲಾಯಿಲಾಮ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಹಿನ್ನಲೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಸಸಿಕಾಂಥ್​ ಸೆಂಥಿಲ್ ತಿಳಿಸಿದ್ದಾರೆ.

ಸಸಿಕಾಂತ್ ಸೆಂಥಿಲ್, ದ.ಕ.ಜಿಲ್ಲಾಧಿಕಾರಿ
author img

By

Published : Aug 28, 2019, 6:37 PM IST

ಮಂಗಳೂರು: ಟಿಬೇಟಿಯನ್ ಆಧ್ಯಾತ್ಮಿಕ ಗುರು ದಲಾಯಿಲಾಮ ಅಖಿಲ ಭಾರತ ಕ್ಯಾಥೋಲಿಕ್​ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ದಲಾಯಿಲಾಮ ಆಗಮನದ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

ಸಸಿಕಾಂತ್ ಸೆಂಥಿಲ್, ದ.ಕ.ಜಿಲ್ಲಾಧಿಕಾರಿ

ದಲಾಯಿಲಾಮ ಮಂಗಳೂರಿನಲ್ಲಿ ಇರುವಷ್ಟು ಸಮಯ ಅವರ ಉಳಿದು ಕೊಳ್ಳುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮಲ್ಲಿ ಟಿಬೆಟಿಯನ್ ಮಕ್ಕಳು ಬಹಳಷ್ಟು ಮಂದಿ ಇದ್ದು, ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಗಸ್ಟ್ 30ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿ 31ರಂದು ಅವರು ನಗರದಿಂದ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Intro:ಮಂಗಳೂರು: ಟಿಬೇಟಿಯನ್ ಆಧ್ಯಾತ್ಮಿಕ ಗುರು ದಲಾಯಿಲಾಮ ಅವರು ಅಖಿಲ ಭಾರತ ಕೆಥೋಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಮಂಗಳೂರಿಗೆ ಆ.29ರಂದು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲಾಗಿದೆ ಎಂದು ಹೇಳಿದರು

Body:ಅಲ್ಲದೆ ದಲಾಯಿಲಾಮ ಅವರು ಇರುವಷ್ಟು ಸಮಯ ಅವರ ಉಳಿದು ಕೊಳ್ಳುವ ವ್ಯವಸ್ಥೆಯನ್ನೂ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮಲ್ಲಿ ಟಿಬೇಟಿಯನ್ ಮಕ್ಕಳು ಸುಮಾರು ಮಂದಿ ಇದ್ದು, ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಗಸ್ಟ್ 30ರಂದು ದಲಾಯಿಲಾಮ ಕಾರ್ಯಕ್ರಮದಲ್ಲಿ ಭಾಗವಹಿಸಿ 31 ರಂದು ಅವರು ನಗರದಿಂದ ತೆರಳಲಿದ್ದಾರೆ ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು.

Reporter_Vishwanath Panjimogaru

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.