ETV Bharat / state

ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ಪ್ರಯಾಣಿಸಿದ ವಿಡಿಯೋ ವೈರಲ್: ಬಸ್​​ಗೆ ದಂಡ - ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ಪ್ರಯಾಣಿಸಿದ ವಿಡಿಯೋ ವೈರಲ್

ಮಂಗಳೂರಿನ ಸ್ಟೇಟ್ ಬ್ಯಾಂಕ್​​ನಿಂದ ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್​ನ ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ಪ್ರಕರಣದ ಹಿನ್ನೆಲೆ ಮಂಗಳೂರು ಸಂಚಾರಿ ಠಾಣೆ ಪೊಲೀಸರು ಬಸ್​​ಗೆ 500 ರೂ ದಂಡ ವಿಧಿಸಿದ್ದಾರೆ.

Fines for Bus Conductor at Mangalore
ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ಪ್ರಯಾಣಿಸಿದ ವಿಡಿಯೋ ವೈರಲ್: ಬಸ್​​ಗೆ ದಂಡ
author img

By

Published : Feb 2, 2022, 8:36 AM IST

ಮಂಗಳೂರು: ನಗರದ ಸಿಟಿ ಬಸ್​​ನಲ್ಲಿ ಕಾಲೇಜು ವಿದ್ಯಾರ್ಥಿನಿಯರು ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಂಗಳೂರು ಸಂಚಾರ ಪೊಲೀಸರು ಬಸ್​​ಗೆ ದಂಡ ವಿಧಿಸಿದ್ದಾರೆ.

ವಿದ್ಯಾರ್ಥಿನಿಯರು ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸಿದ ವಿಡಿಯೋ

ನಗರದ ಸ್ಟೇಟ್ ಬ್ಯಾಂಕ್​​ನಿಂದ ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್​ನ ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಕಾಲೇಜು ವಿದ್ಯಾರ್ಥಿನಿಯರು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿದ್ದರಿಂದ ಖಾಸಗಿ ಬಸ್​​ನ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ವೈರಲ್ ವಿಡಿಯೋ ಗಮನಿಸಿದ ಮಂಗಳೂರು ಸಂಚಾರಿ ಠಾಣೆ ಪೊಲೀಸರು ಬಸ್​​ಗೆ 500 ರೂ. ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ನೋಟಿಸ್​​ಗೆ ಉತ್ತರ ಕೊಡುತ್ತೇನೆ: ಅಶೋಕ್ ಪಟ್ಟಣ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.