ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕರಾಯ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರವೊಂದು ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಳಿಯ ರಭಸಕ್ಕೆ ರಿಕ್ಷಾದ ಮೇಲೆ ಮರ ಉರುಳಿ ಬಿದ್ದಿದ್ದು, ಪರಿಣಾಮ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನು ಆಟೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
![ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆಯೇ ಉರುಳಿ ಬಿದ್ದ ಮರ](https://etvbharatimages.akamaized.net/etvbharat/prod-images/12169123_tree.jpg)