ETV Bharat / state

ಬೈಕ್ ಗೆ ಟಿಪ್ಪರ್ ಡಿಕ್ಕಿ : ಇಬ್ಬರು ಸಾವು - kannadanews

ಬುಲೆಟ್ ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ.

ಇಬ್ಬರು ಸಾವು
author img

By

Published : May 8, 2019, 7:44 PM IST

ಮಂಗಳೂರು: ಬೈಕ್ ಹಾಗೂ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಣ್ಣಳಿಕೆ-ಕತ್ಪೆ ರಸ್ತೆಯ ಕುಮೇರ್ ಎಂಬಲ್ಲಿ ನಡೆದಿದೆ.

ಸಿದ್ಧಕಟ್ಟೆಯ ಹಿರ್ಣಿ ನಿವಾಸಿ ಸುರೇಂದ್ರ (33) ಹಾಗೂ ಮೃತರ ಸಂಬಂಧಿ ಜಯಲಕ್ಷ್ಮೀ (35)aಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಬೈಕ್‌ನಲ್ಲಿ ಕೊಡಿಯಾಲ್‌ಬೈಲ್‌ಗೆ ತೆರಳುತ್ತಿದ್ದ ಸಂದರ್ಭ ಕರ್ಪೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯೊಂದು ಅಣ್ಣಳಿಕೆ-ಹಿರ್ಣಿ ಒಳರಸ್ತೆಯ ಕುಮೇರ್ ಎಂಬಲ್ಲಿ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಅಪಘಾತ ಸಂಬಂಧ ಪ್ರಕರಣ ಪೊಲೀಸರು ದಾಖಲಿಸಿ,ಲಾರಿ ಚಾಲಕ ನಾಗಪ್ಪ ರೋಣದ ಎಂಬಾತನನ್ನು ವಿಚಾರಣೆ ನಡೆಸಿದ್ದಾರೆ.

Intro:ಮಂಗಳೂರು: ಬುಲೆಟ್ ಬೈಕ್ ಹಾಗೂ ಟಿಪ್ಪರ್ ಲಾರಿ ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಣ್ಣಳಿಕೆ-ಕತ್ಪೆ ರಸ್ತೆಯ ಕುಮೇರ್ ಎಂಬಲ್ಲಿ ನಡೆದಿದೆ.

ಸಿದ್ಧಕಟ್ಟೆಯ ಹಿರ್ಣಿ ನಿವಾಸಿ
ಸುರೇಂದ್ರ (33) ಹಾಗೂ ಮೃತರ ಸಂಬಂಧಿ ಜಯಲಕ್ಷ್ಮೀ (35), ಮೃತಪಟ್ಟವರು.

Body:ಇವರು ಬೈಕ್‌ನಲ್ಲಿ ಕೊಡಿಯಾಲ್‌ಬೈಲ್‌ಗೆ ತೆರಳುತ್ತಿದ್ದ ಸಂದರ್ಭ ಕರ್ಪೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯೊಂದು ಅಣ್ಣಳಿಕೆ-ಹಿರ್ಣಿ ಒಳರಸ್ತೆಯ ಕುಮೇರ್ ಎಂಬಲ್ಲಿ ಮುಖಾಮುಖಿಯಾಗಿ ಢಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಲಾರಿ ಚಾಲಕ ನಾಗಪ್ಪ ರೋಣದ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿ, ತನಿಖೆ‌ ನಡೆಸಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.