ETV Bharat / state

ಮಂಗಳೂರಿನಲ್ಲಿ ಸಮುದ್ರಪಾಲಾಗುತ್ತಿದ್ದ ಇಬ್ಬರ ರಕ್ಷಣೆ : ವಿಡಿಯೋ ನೋಡಿ - ಸಮುದ್ರಪಾಲಾಗುತ್ತಿದ್ದ ಇಬ್ಬರ ರಕ್ಷಣೆ

ನೀರಿಗಿಳಿದ ಇವರು ಸಮುದ್ರದ ಸೆಳೆತಕ್ಕೆ ಸಿಲುಕಿ ದಡಕ್ಕೆ ಬರಲಾಗದೆ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ಪಡೆ ಸುಮಾರು 45 ನಿಮಿಷಗಳ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರನ್ನು ರಕ್ಷಣೆ ಮಾಡಿದೆ..

two-tourist-rescued-in-panambur-beach-mangalore
ಮಂಗಳೂರಿನಲ್ಲಿ ಸಮುದ್ರಪಾಲಾಗುತ್ತಿದ್ದ ಇಬ್ಬರ ರಕ್ಷಣೆ
author img

By

Published : Oct 2, 2021, 9:07 PM IST

ಮಂಗಳೂರು : ನಗರದ ಪಣಂಬೂರು ಕಡಲತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಕಡಲ ಜೀವರಕ್ಷಕ ಪಡೆ ರಕ್ಷಣೆ ಮಾಡಿದೆ. ಈ ಘಟನೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಂಗಳೂರಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ..

ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ರಕ್ಷಣೆಗೊಳಗಾದ ಯುವಕರು. ಇಬ್ಬರೂ ಇಂದು ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಸಂಜೆ ಪಣಂಬೂರು ಬೀಚ್​ಗೆ ವಿಹಾರಕ್ಕೆ ತೆರಳಿದ್ದರು.

ನೀರಿಗಿಳಿದ ಇವರು ಸಮುದ್ರದ ಸೆಳೆತಕ್ಕೆ ಸಿಲುಕಿ ದಡಕ್ಕೆ ಬರಲಾಗದೆ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ಪಡೆ ಸುಮಾರು 45 ನಿಮಿಷಗಳ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರನ್ನು ರಕ್ಷಣೆ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.