ETV Bharat / state

ಉಜಿರೆ ಎಸ್​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ವಿಧಿವಶ

ಉಜಿರೆ ಎಸ್​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ತಡರಾತ್ರಿ ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

SDM education trust secretary Yashovarma Passes away, SDM education trust secretary Yashovarma died in Singapore, SDM education trust secretary Yashovarma died news, ಎಸ್‌ಡಿಎಂ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಯಶೋವರ್ಮ ನಿಧನ, ಎಸ್‌ಡಿಎಂ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಯಶೋವರ್ಮ ಸಿಂಗಾಪುರದಲ್ಲಿ ನಿಧನ, ಎಸ್‌ಡಿಎಂ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಯಶೋವರ್ಮ ನಿಧನ ಸುದ್ದಿ,
ಎಸ್‌ಡಿಎಂ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಯಶೋವರ್ಮ ನಿಧನ
author img

By

Published : May 23, 2022, 10:41 AM IST

Updated : May 23, 2022, 10:49 AM IST

ಬೆಳ್ತಂಗಡಿ: ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ (66) ಅನಾರೋಗ್ಯದಿಂದ ತಡರಾತ್ರಿ ಸಿಂಗಪುರದಲ್ಲಿ ನಿಧನರಾದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರಕ್ಕೆ ಚಿಕಿತ್ಸೆಗೆ ತೆರಳಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಇದನ್ನೂ ಓದಿ: ಕಾಸ್ಮೆಟಿಕ್ ಸರ್ಜರಿ ಒಳ್ಳೆಯದಲ್ಲ.. ಗಾಳಿಪಟದ‌‌‌‌‌ ನಟಿ‌ ನೀತು

ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ‌ ಹಲವು ವರ್ಷಗಳ ಕಾಲ ಡಾ.ಯಶೋವರ್ಮ ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ.ಹೆಗ್ಗಡೆಯವರ ಸಹೋದರರಾಗಿರುವ ಮೃತರು, ಪತ್ನಿ, ಇಬ್ಬರು ಪುತ್ರರು, ಬಂಧು‌ ವರ್ಗ, ಕುಟುಂಬಸ್ಥರನ್ನು ಅಗಲಿದ್ದಾರೆ.

Last Updated : May 23, 2022, 10:49 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.