ETV Bharat / state

ಉಳ್ಳಾಲ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ - ಉಳ್ಳಾಲ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ಸ್ಥಾನ

ಕಾಂಗ್ರೆಸ್ 13, ಪಕ್ಷೇತರ 2 ಹಾಗೂ ಶಾಸಕ ಯು.ಟಿ.ಖಾದರ್ ಅವರ ಬೆಂಬಲದಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.

Ullal Municipal Council
ಉಳ್ಳಾಲ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
author img

By

Published : Nov 2, 2020, 6:57 PM IST

ಉಳ್ಳಾಲ: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ತಡೆಯಿದ್ದ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಉಳ್ಳಾಲ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಇಂದು ನಡೆದಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್​ನ ಚಿತ್ರಾ ಚಂದ್ರಕಾಂತ್ ಮತ್ತು ಉಪಾಧ್ಯಕ್ಷರಾಗಿ ಐಯೂಬ್ ಮಂಚಿಲ ಆಯ್ಕೆಯಾಗಿದ್ದಾರೆ.

ಉಳ್ಳಾಲ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಇಂದು ಸಂಜೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಎಸ್​ಡಿಪಿಐನಿಂದ ಜರೀನಾ ರವೂಫ್ ಹಾಗೂ ಬಿಜೆಪಿಯಿಂದ ರೇಷ್ಮಾ ಜಗದೀಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ರಮೀಜ್ ಕೋಡಿ ಮತ್ತು ಜೆಡಿಎಸ್​ನ ಜಬ್ಬಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.