ETV Bharat / state

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ, ಪೊಲೀಸರಿಂದ ಲಾಠಿ ಪ್ರಹಾರ - Lathe charge by police in Mangalore

ರಾಜ್ಯದಲ್ಲಿ ಎನ್‌ಆರ್‌ಸಿ ಹಾಗೂ ಪೌರತ್ವ ಕಾಯ್ದೆಗೆ ಸಾಕಷ್ಟು ಅಪಸ್ವರ ಕೇಳಿ ಬಂದಿದ್ದು, ಕಡಲೂರು ಮಂಗಳೂರಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ssss
ಮಂಗಳೂರಿನಲ್ಲಿ ಪೌರತ್ವ ಕಿಚ್ಚು
author img

By

Published : Dec 19, 2019, 4:31 PM IST

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ಏಕಾಏಕಿ ನಡೆದ ಹಿಂಸಾಚಾರದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಕೆಲ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್‌ಆರ್‌ಸಿ ಹಾಗೂ ಸಿಎಎ ಜಾರಿ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಆದರೂ ಉದ್ರಿಕ್ತರ ಗುಂಪೊಂದು ಏಕಾಏಕಿ ನಡೆಸಿದ ಗಲಾಟೆಯಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ‌ ನಡೆಸಿ ಗುಂಪು ಚದುರಿಸಿದ್ದಾರೆ.

ಮಂಗಳೂರಿನಲ್ಲಿ ಪೌರತ್ವದ ಕಿಚ್ಚು, ಲಾಠಿ ಪ್ರಹಾರ
ಈ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ , ಪೊಲೀಸ್ ವ್ಯಾನ್, ಸ್ಟೇಟ್ ಬ್ಯಾಂಕ್​ನ ಗಾಜು ಜಖಂಗೊಂಡಿದ್ದು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

Intro:ಮಂಗಳೂರು: ನಗರದಲ್ಲಿ ಏಕಾಏಕಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಪ್ರಹಾರ ನಡೆಸಿ ಗಾಳಿಯಲ್ಲಿ ಗುಂಡು ಹಾರಿಸಿ, ಕೆಲವರನ್ನು ಬಂಧಿದ್ದಾರೆ.

ಕೇಂದ್ರ ಸರಕಾರದ ಎನ್ ಆರ್ ಸಿ ಹಾಗೂ ಸಿಎಬಿ ಜಾರಿಯ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿತ್ತು. ಆದರೂ ಉದ್ರಿಕ್ತರ ಗುಂಪೊಂದು ಏಕಾಏಕಿ ನಡೆಸಿದ ದೊಂಬಿಯ ಹಿನ್ನೆಲೆಯಲ್ಲಿ ಪೊಲೀಸರು ಲಘುಲಾಠಿ ಪ್ರಹಾರ‌ನಡೆಸಿ ಗುಂಪನ್ನು ಚದುರಿಸದರು. ಈ ಸಂದರ್ಭ ಕೆಲವು ಮಂದಿಯನ್ನು ವಶಕ್ಕೆ ಪಡೆದರು.

Body:ಇಂದರಿಂದ ಉದ್ರಿಕ್ತಗೊಂಡ ಗುಂಪೊಂದು ಕಲ್ಲು ತೂರಾಟ ನಡೆಸಿತು. ಪರಿಣಾಮ ಕೆಎಸ್ ಆರ್ ಟಿಸಿ ಬಸ್ , ಪೊಲೀಸ್ ವ್ಯಾನ್, ಸ್ಟೇಟ್ ಬ್ಯಾಂಕ್ ನ ಗಾಜು ಜಖಂಗೊಂಡಿದೆ.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.