ETV Bharat / state

ಯು ಟಿ ಖಾದರ್ ಸಂಚರಿಸುತ್ತಿದ್ದ ಕಾರ್‌ನ ಬ್ರೇಕ್‌ಫೈಲ್; ಅಪಾಯದಿಂದ ಪಾರು

author img

By

Published : Dec 9, 2022, 6:39 PM IST

ಇಂದು ಮಧ್ಯಾಹ್ನ 3 ಗಂಟೆ‌ ಸುಮಾರಿಗೆ ಬಿ ಸಿ ರೋಡ್ ಕಡೆಯಿಂದ ಮಂಗಳೂರಿಗೆ ಬರುವಾಗ ಯು ಟಿ ಖಾದರ್ ಸಂಚರಿಸುತ್ತಿದ್ದ ಕಾರ್‌ನ ಬ್ರೇಕ್ ಫೈಲ್ ಆಗಿದೆ.

ವಿಪಕ್ಷ ಉಪನಾಯಕ ಯು ಟಿ ಖಾದರ್
ವಿಪಕ್ಷ ಉಪನಾಯಕ ಯು ಟಿ ಖಾದರ್

ಮಂಗಳೂರು: ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರ ಕಾರ್‌ ಬ್ರೇಕ್ ಫೈಲ್ ಆಗಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಿತು. 3 ಗಂಟೆ‌ಯ ಸುಮಾರಿಗೆ ಬಿ ಸಿ ರೋಡ್ ಕಡೆಯಿಂದ ಮಂಗಳೂರಿಗೆ ಬರುವಾಗ ಘಟನೆ ಸಂಭವಿಸಿದೆ. ಪಡೀಲ್ ಬಳಿಯ ಕಣ್ಣೂರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಸಮೀಪ ಕಾರ್‌ನ ಬ್ರೇಕ್ ಫೈಲ್ ಆಗಿದ್ದು, ಚಾಲಕ ಲಿಬ್ಜತ್ ತಕ್ಷಣ ಕಾರ್‌ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಬೇರೊಂದು ಕಾರ್‌ನಲ್ಲಿ ಖಾದರ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ಕಾರ್ ಸರ್ವಿಸ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹುಬ್ಬಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್​ ಹರಿದು ಯುವಕನ ದೇಹ ಛಿದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.