ETV Bharat / state

ಮಂಗಳೂರು-ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ - ಜಿಲ್ಲಾಧಿಕಾರಿಗಳು ರಜೆ ಘೋಷಣೆ

ಮಳೆಯ ಹಿನ್ನೆಲೆ ಮಂಗಳೂರು ಮತ್ತು ಧಾರವಾಡ ಜಿಲ್ಲೆಯ ಶಾಲಾ -ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
author img

By

Published : Aug 6, 2019, 9:32 AM IST

ಮಂಗಳೂರು: ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಕಡಬ , ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಪುತ್ತೂರು ಎಸಿ ಕೃಷ್ಣಮೂರ್ತಿ ರಜೆ ಘೋಷಿಸಿದ್ದಾರೆ. ಸುಳ್ಯ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಇನ್ನು ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 6 ಹಾಗೂ ನಾಳೆ ಆಗಸ್ಟ್ 7 ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

Intro:ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯೊಂದಿಗೆ ಇಂದು ಆಗಸ್ಟ್ 6 ಹಾಗೂ ನಾಳೆ ಆಗಸ್ಟ್ 7 ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.Body:ಈ ಎರಡು ರಜಾ ದಿನಗಳನ್ನು ಮುಂಬರುವ ರವಿವಾರ ದಿನಗಳಂದು ಕರ್ತವ್ಯ ನಿರ್ವಹಿಸಿ ಅವಧಿಗಳನ್ನು ಸರಿದೂಗಿಸಿಕೊಳ್ಳಲು ಅವರು ಸೂಚನೆ ನೀಡಿದ್ದಾರೆ.

(ಜಿಲ್ಲಾಧಿಕಾರಿ ದೀಪಾ ಚೋಳನ‌ ಪೈಲ್ಶಾಟ್ ಬಳಸಿಕೊಳ್ಳಿ ಸರ್)Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.