ETV Bharat / state

ಟಿಪ್ಪು ಜಯಂತಿ ರದ್ದು ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ.. ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಸ್ಪಷ್ಟನೆ..

author img

By

Published : Aug 2, 2019, 3:47 PM IST

ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಹಾಗೂ ಕೇಂದ್ರ ಸರ್ಕಾರ ರೂಪಿಸಿರುವ ತ್ರಿವಳಿ ತಲಾಖ್ ​ಗೆ ಪರವೂ ಇಲ್ಲ. ವಿರೋಧವೂ ಇಲ್ಲ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ತಿಳಿಸಿದೆ.

ಟಿಪ್ಪು ಜಯಂತಿ ರದ್ದು ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ...ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಸ್ಪಷ್ಟನೆ

ಮಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಹಾಗೂ ಕೇಂದ್ರ ಸರ್ಕಾರ ರೂಪಿಸಿರುವ ತ್ರಿವಳಿ ತಲಾಖ್​ಗೆ ಪರವೂ ಇಲ್ಲ. ವಿರೋಧವೂ ಇಲ್ಲ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ತಿಳಿಸಿದೆ.

ಟಿಪ್ಪು ಜಯಂತಿ ರದ್ದು ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ.. ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಸ್ಪಷ್ಟನೆ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ ಎಸ್ ಮುಹ್ಮದ್‌ ಮಸೂದ್​, ಟಿಪ್ಪು ಜಯಂತಿ ರದ್ದು ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನಕ್ಕೆ ನಾವು ಮಧ್ಯಪ್ರವೇಶಿಸುವುದಿಲ್ಲ. ಟಿಪ್ಪು ಜಯಂತಿ ವಿಚಾರದಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷವಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ. ಆದರೆ, ಸೌಹಾರ್ದತೆಯಿಂದ ಎಲ್ಲರೂ ಒಟ್ಟಾಗಿ ಮಾಡಲಿ ಎಂದರು.

ಕೇಂದ್ರ ಸರ್ಕಾರ ಮಂಡಿಸಿರುವ ತ್ರಿವಳಿ ತಲಾಖ್ ಮಸೂದೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಈ ಬಗ್ಗೆ ನಾವು ಹೋರಾಟ ಮಾಡಿದ್ದೇವೆ. ತ್ರಿವಳಿ ತಲಾಖ್ ಬಗ್ಗೆ ಕಾನೂನು ಬೇಕಿಲ್ಲ. ಕುರಾನ್​, ಹದೀಸ್ ನಮ್ಮ ಕಾನೂನು. ಈ ವಿಚಾರದಲ್ಲಿ ಬೇರೆ ಯಾವುದನ್ನೂ ಒಪ್ಪುವುದಿಲ್ಲ ಎಂದರು. ಇದೇ ವೇಳೆ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 70 ಮಂದಿ ಬಡ ಮುಸ್ಲಿಂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಅಗಷ್ಟ್​ 6ರಂದು ಮಿನಿ ಟೌನ್​ಹಾಲ್​ನಲ್ಲಿ ಜರುಗಲಿದೆ ಎಂದು ತಿಳಿಸಿದರು.

Intro:ಮಂಗಳೂರು: ರಾಜ್ಯ ಸರಕಾರ ಟಿಪ್ಪು ಜಯಂತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಮತ್ತು ಕೇಂದ್ರ ಸರಕಾರ ರೂಪಿಸಿರುವ ತ್ರಿವಳಿ ತಲಾಖ್ ಗೆ ಪರವು ಇಲ್ಲ, ವಿರೋಧವು ಇಲ್ಲ ಎಂದು ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ತಿಳಿಸಿದೆ.

Body:ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ದ.ಕ ಜಿಲ್ಲಾ ದಿ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ ಎಸ್ ಮುಹಮ್ಮದ್‌ ಮಸೂದ್ ಅವರು ಟಿಪ್ಪು ಜಯವಂತಿ ರದ್ದು ಮಾಡುವ ವಿಚಾರದಲ್ಲಿ ರಾಜ್ಯ ಸರಕಾರ ತೆಗೆದುಕೊಂಡ ತೀರ್ಮಾನಕ್ಕೆ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದರು.

ಟಿಪ್ಪು ಜಯಂತಿ ವಿಚಾರದಲ್ಲಿ ಸರಕಾರ ಇದೆ, ವಿರೋಧ ಪಕ್ಷ ಇದೆ. ನಾವು ಮಧ್ಯಪ್ರವೇಶಿಸುವುದಿಲ್ಲ. ಆದರೂ ಸೌಹಾರ್ದತೆಯಿಂದ ಎಲ್ಲರೂ ಒಟ್ಟಾಗಿ ಮಾಡಲಿ ಎಂದರು.
ಕೇಂದ್ರ ಸರಕಾರ ಮಂಡಿಸಿರುವ ತ್ರಿವಳಿ ತಲಾಖ್ ಮಸೂದೆಗೆ ನಾವು ಪರವು ಇಲ್ಲ, ವಿರೋಧವು ಇಲ್ಲ. ಈ ಬಗ್ಗೆ ನಾವು ಹೋರಾಟ ಮಾಡಿದ್ದೇವೆ. ತ್ರಿವಳಿ ತಲಾಖ್ ಬಗ್ಗೆ ಕಾನೂನು ಬೇಕಿಲ್ಲ. ಕುರಾನ್ , ಹದೀಸ್ ನಮ್ಮ ಕಾನೂನು. ಈ ವಿಚಾರದಲ್ಲಿ ಬೇರೆ ಯಾವುದನ್ನು ಒಪ್ಪುವುದಿಲ್ಲ ಎಂದರು.

ಇದೇ ವೇಳೆ ಮಾತನಾಡಿದ ಅವರು ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 70 ಮಂದಿ ಬಡ ಮುಸ್ಲಿಂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಆಗಷ್ಟ್ 6 ರಂದು ಮಿನಿ ಟೌನ್ ಹಾಲ್ ನಲ್ಲಿ ಜರಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಇಬ್ರಾಹಿಂ ಕೋಡಿಜಾಲ್,‌ಅಶ್ರಫ್ ಕೆ ಮೊದಲಾದವರು ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.