ETV Bharat / state

ನಾವು ಭಾರತದಲ್ಲೇ ಹುಟ್ಟಿದವರು ಇಲ್ಲೇ ಸಾಯುತ್ತೇವೆ : ಮಹಮ್ಮದ್ ಮಸೂದ್ - Mohammed_Masood_manglore

ಪೌರತ್ವ ಕಾಯ್ದೆ ವಿರುದ್ದ ದ.ಕ. ಮತ್ತು‌ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಜ.15ರಂದು ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯ ಬಳಿಯಿರುವ ಶಹಾ ಗಾರ್ಡನ್ ಮೈದಾನದಲ್ಲಿ‌ ಬೃಹತ್ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಹೇಳಿದರು.

manglore
ಮಹಮ್ಮದ್ ಮಸೂದ್
author img

By

Published : Jan 13, 2020, 11:13 PM IST

ಮಂಗಳೂರು: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರುದ್ದ ದ.ಕ. ಮತ್ತು‌ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಜ.15ರಂದು ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯ ಬಳಿಯಿರುವ ಶಹಾ ಗಾರ್ಡನ್ ಮೈದಾನದಲ್ಲಿ‌ ಬೃಹತ್ ಸಮಾವೇಶವನ್ನು ನಡೆಸಲಾಗುತ್ತಿದ್ದು, ನಾವು ಭಾರತದಲ್ಲೇ ಹುಟ್ಟಿದವರು ಇಲ್ಲೇ ಸಾಯುತ್ತೇವೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಹೇಳಿದರು.

ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್

ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಸ್ಸೋಂನಲ್ಲಿ 15 ಲಕ್ಷ ಮಂದಿ ಹಿಂದೂಗಳಿಗೆ ಪೌರತ್ವ ನೀಡಲು‌ ಎನ್ಆರ್​ಸಿ ಕಾಯ್ದೆಯನ್ನು ಜಾರಿಗೆ ತರಲಾಯಿತು. ಆದರೆ ಸಿಎಎ ಕಾಯ್ದೆಯ ಪ್ರಕಾರ ಮುಸ್ಲಿಮರನ್ನು ಹೊರತುಪಡಿಸಿ ಉಳಿದ ಧರ್ಮಗಳಿಗೆ ಪೌರತ್ವ ನೀಡಲಾಗುತ್ತಿದೆ. ಇಲ್ಲಿನ ಮುಸ್ಲಿಮರಿಗೆ ಇದರಿಂದ ತೊಂದರೆಯಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾದರೆ ಮುಸ್ಲಿಮರನ್ನು ಸಿಎಎ ಕಾಯ್ದೆಯಲ್ಲಿ ಯಾಕೆ ಹೊರಗಿರಿಸಲಾಗಿದೆ ಎಂದು ಪ್ರಶ್ನಿಸಿದರು.

ಇನ್ನು ಹೀಗಾಗಿ ಕೇಂದ್ರ ಸರ್ಕಾರದ ಇಂತಹ ಜನವಿರೋಧಿ ನಡೆಯನ್ನು ಪ್ರಶ್ನಿಸಿ ‌ಬೃಹತ್ ಸಮಾವೇಶವನ್ನು ನಡೆಸಲಾಗುತ್ತಿದ್ದು, ಈ ಬೃಹತ್ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ದ.ಕ. ಹಾಗೂ ಉಡುಪಿ ಜಿಲ್ಲೆಯವರು ಭಾಗವಹಿಸಲಿದ್ದಾರೆ. ಆದರೆ ಕೇರಳ, ಕಾರವಾರ, ಗಂಗೊಳ್ಳಿ ಮುಂತಾದ ಕಡೆಗಳಿಂದ ನಾವೂ ಸಮಾವೇಶದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.

ಇನ್ನು ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದರು.

Intro:ಮಂಗಳೂರು: ಈ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಎಲ್ಲಾ ಸಮುದಾಯದವರು ಹೋರಾಟ ಮಾಡಿದ್ದಾರೆ. ಆ ಸ್ವಾತಂತ್ರ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನಾವಿಂದು ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹೋರಾಟ ಕೈಗೊಂಡಿದ್ದೇವೆ. ನಾವು ಭಾರತದಲ್ಲೇ ಹುಟ್ಟಿದವರು ಇಲ್ಲೇ ಸಾಯುತ್ತೇವೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಹೇಳಿದರು.

ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಸ್ಸೋಂನಲ್ಲಿ 15 ಲಕ್ಷ ಮಂದಿ ಹಿಂದೂಗಳಿಗೆ ಪೌರತ್ವ ನೀಡಲು‌
ಎನ್ ಆರ್ ಸಿ ಕಾಯ್ದೆಯನ್ನು ಜಾರಿಗೆ ತರಲಾಯಿತು. ಆದರೆ ಸಿಎಎ ಕಾಯ್ದೆಯ ಪ್ರಕಾರ ಮುಸ್ಲಿಮರನ್ನು ಹೊರತುಪಡಿಸಿ ಉಳಿದ ಧರ್ಮಗಳಿಗೆ ಪೌರತ್ವ ನೀಡಲಾಗುತ್ತಿದೆ. ಇಲ್ಲಿನ ಮುಸ್ಲಿಮರಿಗೆ ಇದರಿಂದ ತೊಂದರೆಯಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾದರೆ ಮುಸ್ಲಿಮರನ್ನು ಸಿಎಎ ಕಾಯ್ದೆಯಲ್ಲಿ ಯಾಕೆ ಹೊರಗಿರಿಸಲಾಗಿದೆ ಎಂದು ಪ್ರಶ್ನಿಸಿದರು.

Body:ಆದ್ದರಿಂದ ಕೇಂದ್ರ ಸರಕಾರದ ಇಂತಹ ಜನವಿರೋಧಿ ನಡೆಯನ್ನು ಪ್ರಶ್ನಿಸಿ ದ.ಕ. ಮತ್ತು‌ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಜ.15ರಂದು ಮಧ್ಯಾಹ್ನ 2.30ಕ್ಕೆ ನಗರದ ಹೊರವಲಯದ ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯ ಬಳಿಯಿರುವ ಶಹಾ ಗಾರ್ಡನ್ ಮೈದಾನದಲ್ಲಿ‌ ಬೃಹತ್ ಸಮಾವೇಶವನ್ನು ನಡೆಸಲಾಗುತ್ತಿದೆ. ಈ ಬೃಹತ್ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ದ.ಕ. ಹಾಗೂ ಉಡುಪಿ ಜಿಲ್ಲೆಯವರು ಭಾಗವಹಿಸಲಿದ್ದಾರೆ. ಆದರೆ ಕೇರಳ, ಕಾರವಾರ, ಗಂಗೊಳ್ಳಿ ಮುಂತಾದ ಕಡೆಗಳಿಂದ ನಾವೂ ಸಮಾವೇಶದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳುತ್ತಿದ್ದಾರೆ. ಬರುವವರನ್ನು ನಾವು ಬರಬೇಡಿ ಎಂದು ಹೇಳುವುದಿಲ್ಲ. ಆದರೆ ಪೊಲೀಸ್ ಅಧಿಕಾರಿಗಳು ಶಾಂತಿಯುತವಾಗಿ ಈ ಸಭೆ ನಡೆಸಬೇಕೆಂದು ನಮಗೆ ಮನವಿ ಮಾಡಿದ್ದಾರೆ. ಆದ್ದರಿಂದ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.