ETV Bharat / state

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು - Bellare Police Station

ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಮಜಲು ಎಂಬಲ್ಲಿ ನಡೆದಿದೆ.

Woman dies after falling into lake
ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು
author img

By

Published : Aug 5, 2020, 5:56 PM IST

ದಕ್ಷಿಣಕನ್ನಡ: ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕುಮಜಲು ಎಂಬಲ್ಲಿ ನಡೆದಿದೆ.

ಕಾಣಿಯೂರಿನ ಕುಮೇರು ಮನೆಯ ಸುಭಾಷಿಣಿ (46) ಮೃತ ಮಹಿಳೆ. ಮೃತ ಮಹಿಳೆಯು ಕೂಲಿ ಕೆಲಸದ ಬಗ್ಗೆ ವಿಚಾರಿಸಲು ಹತ್ತಿರದ ಮನೆಯೊಂದಕ್ಕೆ ಹೋಗಿ ವಾಪಸ್​ ಬರುವಾಗ ಕಾಲು ಜಾರಿ ಕೆರೆಗೆ ಬಿದ್ದಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಬೆಳ್ಳಾರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.