ETV Bharat / state

ನೆಲ್ಯಾಡಿ : ಅಡ್ಡಹೊಳೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು - ನೆಲ್ಯಾಡಿ ಬಳಿ ಅಪಘಾತ

ಕಾರು ಹಾಗೂ ಬಸ್ ನಡುವೆ ಅಡ್ಡಹೊಳೆ ಬಳಿ ಅಪಘಾತ ಸಂಭವಿಸಿತ್ತು. ಪರಿಣಾಮ ಕಾರಿನಲ್ಲಿದ್ದ ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿತ್ತು..

woman dies who injured in the accident
ಅಡ್ಡಹೊಳೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು
author img

By

Published : Feb 14, 2021, 10:48 PM IST

ನೆಲ್ಯಾಡಿ (ದಕ್ಷಿಣ ಕನ್ನಡ ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ ಬಳಿ ಶನಿವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ.

ಅಪಘಾತದ ಸಿಸಿಟಿವಿ ದೃಶ್ಯ

ಮೃತ ಮಹಿಳೆಯನ್ನು ಕೊಕ್ಕಡ ಪಟ್ರಮೆ ನಿವಾಸಿ ಮರಿಯಮ್ಮ (59) ಎಂದು ಗುರುತಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಅಡ್ಡಹೊಳೆ ಬಳಿ ಅಪಘಾತ ಸಂಭವಿಸಿತ್ತು. ಪರಿಣಾಮ ಕಾರಿನಲ್ಲಿದ್ದ ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿತ್ತು. ಈ ಪೈಕಿ ಮಹಿಳೆ ಇಂದು ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.