ETV Bharat / state

ಮಹಿಳೆಯ ಬರ್ಬರ ಹತ್ಯೆ: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ‌ ಶವ ಪತ್ತೆ - undefined

ಬೈಕ್​ನಲ್ಲಿ ಬಂದ ವ್ಯಕ್ತಿಯೋರ್ವ ಕದ್ರಿ ಪಾರ್ಕ್​ನ ಹಿಂಬದಿಯಲ್ಲಿರುವ ಅಂಗಡಿಯ ಬಳಿ ಹೆಲ್ಮೆಟ್ ಇರಿಸಿ ಹೋಗಿದ್ದ. ಬಳಿಕ ಅಂಗಡಿಯ ಮಾಲೀಕ ಪರಿಶೀಲಿಸಿದಾಗ ಸಮೀಪದಲ್ಲೇ ಗೋಣಿ ಚೀಲದಲ್ಲಿ ಮಹಿಳೆಯ ಬೇರ್ಪಟ್ಟ ರುಂಡವೊಂದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ.

ಮಹಿಳೆಯ ಬರ್ಬರ ಹತ್ಯೆ
author img

By

Published : May 12, 2019, 2:11 PM IST

ಮಂಗಳೂರು: ಮಹಿಳೆಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿ ನಗರದ ಕದ್ರಿ ಪಾರ್ಕ್ ಬಳಿ ಹಾಗೂ ನಂದಿ ಗುಡ್ಡೆಯಲ್ಲಿ ರುಂಡ, ದೇಹದ ವಿವಿಧ ಭಾಗಗಳನ್ನು ಎಸೆದು ಹೋಗಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮಹಿಳೆಯ ಬರ್ಬರ ಹತ್ಯೆ

ಬೈಕ್​ನಲ್ಲಿ ಬಂದ ವ್ಯಕ್ತಿಯೋರ್ವ ಕದ್ರಿ ಪಾರ್ಕ್​ನ ಹಿಂಬದಿಯಲ್ಲಿರುವ ಅಂಗಡಿಯ ಬಳಿ ಹೆಲ್ಮೆಟ್ ಇರಿಸಿ ಹೋಗಿದ್ದ. ಬಳಿಕ ಅಂಗಡಿಯ ಮಾಲೀಕ ಪರಿಶೀಲಿಸಿದಾಗ ಸಮೀಪದಲ್ಲೇ ಗೋಣಿ ಚೀಲದಲ್ಲಿ ಮಹಿಳೆಯ ಬೇರ್ಪಟ್ಟ ರುಂಡವೊಂದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ.

ಅಲ್ಲದೆ ನಂದಿಗುಡ್ಡ ಹಿಂದೂ ರುದ್ರಭೂಮಿಯ ಸಮೀಪ ದೇಹದ ಇತರ ಭಾಗಗಳು ಗೋಣಿಚೀಲದಲ್ಲಿ ಪತ್ತೆಯಾಗಿದೆ.

ಪೊಲೀಸರು ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ.‌ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆಯಾದ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಾಗಿದೆ.

Intro:ಮಂಗಳೂರು: ಮಹಿಳೆಯೋರ್ವರನ್ನು ಬರ್ಬರವಾಗಿ ಹತ್ಯೆ ಮಾಡಿ ನಗರದ ಕದ್ರಿ ಪಾರ್ಕ್ ಬಳಿ ಹಾಗೂ ನಂದಿ ಗುಡ್ಡೆಯಲ್ಲಿ ರುಂಡ, ದೇಹದ ವಿವಿಧ ಭಾಗಗಳನ್ನು ಎಸೆದು ಹೋಗಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಬೈಕ್ ನಲ್ಲಿ ಬಂದ ವ್ಯಕ್ತಿಯೋರ್ವನು ಕದ್ರಿ ಪಾರ್ಕ್ ನ ಹಿಂಬದಿಯಲ್ಲಿರುವ ಅಂಗಡಿಯ ಬಳಿ ಹೆಲ್ಮೆಟ್ ಇರಿಸಿ ಹೋಗಿದ್ದ. ಬಳಿಕ ಅಂಗಡಿಯ ಮಾಲಕ ಪರಿಶೀಲಿಸಿದಾಗ ಸಮೀಪದಲ್ಲೇ ಗೋಣಿ ಚೀಲದಲ್ಲಿ ಮಹಿಳೆಯ ಬೇರ್ಪಟ್ಟ ರುಂಡವೊಂದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ.

Body:ಅಲ್ಲದೆ ನಂದಿಗುಡ್ಡ ಹಿಂದೂ ರುದ್ರಭೂಮಿಯ ಸಮೀಪ ದೇಹದ ಇತರ ಭಾಗಗಳು ಗೋಣಿಚಿಲದಲ್ಲಿ ಪತ್ತೆಯಾಗಿದೆ.

ಪೊಲೀಸರು ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ.‌ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆಯಾದ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಾಗಿದೆ.

Vishwanath Panjimogaru

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.