ETV Bharat / state

ಯಡಿಯೂರಪ್ಪ ದುರ್ಬಲ ಸಿಎಂ: ಖಾದರ್​​

ಗೋಲಿಬಾರ್​ನಲ್ಲಿ ಸಾವನ್ನಪ್ಪಿದವರು ಅಪರಾಧಿಗಳೆಂದು ಸಾಬೀತಾದರೆ ಪರಿಹಾರ ನೀಡುವುದಿಲ್ಲ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಯು.ಟಿ.ಖಾದರ್, ಯಡಿಯೂರಪ್ಪ ದುರ್ಬಲ ಸಿಎಂ ಎಂದು ಟೀಕಿಸಿದ್ದಾರೆ.

mangalore
ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡಿದರು.
author img

By

Published : Dec 25, 2019, 7:49 PM IST

ಮಂಗಳೂರು: ಗೋಲಿಬಾರ್​ನಲ್ಲಿ ಸಾವನ್ನಪ್ಪಿದವರು ಅಪರಾಧಿಗಳೆಂದು ಸಾಬೀತಾದರೆ ಪರಿಹಾರ ನೀಡುವುದಿಲ್ಲ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಯು.ಟಿ.ಖಾದರ್, ಯಡಿಯೂರಪ್ಪ ದುರ್ಬಲ ಸಿಎಂ ಎಂದು ಟೀಕಿಸಿದ್ದಾರೆ.

ಮಾಜಿ ಸಚಿವ ಯು.ಟಿ.ಖಾದರ್

ಮಂಗಳೂರಿನಲ್ಲಿ ಮಾತನಾಡಿದ ಯು.ಟಿ.ಖಾದರ್, ಪೊಲೀಸರು ತಮ್ಮ ರಕ್ಷಣೆಗಾಗಿ ಮೃತಪಟ್ಟವರ ಹೆಸರನ್ನು ಎಫ್​​ಐಆರ್​ನಲ್ಲಿ ಸೇರಿಸಿದ್ದಾರೆ. ಇದನ್ನು ಮೊನ್ನೆಯೇ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಇದೀಗ ಪಕ್ಷದ ಕಾರ್ಯಕರ್ತರ ಮಾತು ಕೇಳಿಕೊಂಡು ಪರಿಹಾರ ಕೊಡುವುದಿಲ್ಲ ಎಂಬ ಹೇಳಿಕೆ ಕೊಟ್ಟಿದ್ದಾರೆ ಎಂದರು.

ಸರ್ಕಾರಕ್ಕೆ ಮಾನವೀಯತೆ ಇರಬೇಕು. ಗಾಯಗೊಂಡವರಿಗೂ ಪರಿಹಾರ ಕೊಡಬೇಕು. ಹಿಂದೆ ಮುಲ್ಕಿ ಠಾಣೆಗೆ ಬೆಂಕಿ ಹಚ್ಚಲು ಬಂದವರಿಬ್ಬರು ಪೊಲೀಸರ ಗುಂಡೇಟಿಗೆ ಸತ್ತಾಗ ಅವರಿಗೆ ಪರಿಹಾರ ಕೊಡಲಾಗಿದೆ. ಇದನ್ನು ಸರ್ಕಾರ ಗಮನದಲ್ಲಿಟ್ಟುಕೊಂಡು ಗೋಲಿಬಾರ್​ನಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Intro:ಮಂಗಳೂರು: ಗೋಲಿಬಾರ್ ನಲ್ಲಿ ಸಾವನ್ನಪ್ಪಿದವರು ಅಪರಾಧಿಗಳೆಂದು ಸಾಬೀತಾದರೆ ಪರಿಹಾರ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕರ ಪ್ರತಿಕ್ರೀಯಿಸಿದ ಮಾಜಿ ಸಚಿವ ಯು ಟಿ ಖಾದರ್ ಅವರು ಯಡಿಯೂರಪ್ಪ ದುರ್ಬಲ ಸಿಎಂ ಎಂದು ಟೀಕಿಸಿದ್ದಾರೆ.

Body:ಮಂಗಳೂರಿನಲ್ಲಿ ಮಾತನಾಡಿದ ಯು ಟಿ ಖಾದರ್ ಅವರು ಪೊಲೀಸರು ತಮ್ಮ‌ರಕ್ಷಣೆಗಾಗಿ ಮೃತಪಟ್ಟವರ ಹೆಸರನ್ನು ಎಫ್ ಐ ಆರ್ ನಲ್ಲಿ ಸೇರಿಸಿದ್ದಾರೆ. ಇದನ್ನು ಮೊನ್ನೆಯೆ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಇದೀಗ ಪಕ್ಷದ ಕಾರ್ಯಕರ್ತರ ಮಾತು ಕೇಳಿಕೊಂಡು ಪರಿಹಾರ ಕೊಡುವುದಿಲ್ಲ ಎಂಬ ಹೇಳಿಕೆ ಕೊಟ್ಟಿದ್ದಾರೆ ಎಂದರು.
ಸರಕಾರಕ್ಕೆ ಮಾನವೀಯತೆ ಇರಬೇಕು. ಗಾಯಗೊಂಡವರಿಗೂ ಪರಿಹಾರ ಕೊಡಬೇಕು. ಮಾನವೀಯತೆ ಕರುಣೆ ಇರಬೇಕು ಎಂದರು.
ಹಿಂದೆ ಮುಲ್ಕಿ ಠಾಣೆ ಬೆಂಕಿ ಕೊಡಲು ಬಂದ ಇಬ್ಬರು ಪೊಲೀಸರ ಗುಂಡೇಟಿಗೆ ಸತ್ತಾಗ ಅವರಿಗೆ ಪರಿಹಾರ ಕೊಡಲಾಗಿದೆ. ಇದನ್ನು ಸರಕಾರದ ಗಮನದಲ್ಲಿಟ್ಟುಕೊಂಡು ಗೋಲಿಬಾರ್ ನಲ್ಲಿ ಮೃತಪಟ್ಟ ವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಬೈಟ್- ಯು ಟಿ ಖಾದರ್, ಮಾಜಿ‌ ಸಚಿವರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.