ETV Bharat / state

ಮಂಗಳೂರಿನಲ್ಲಿ ಧಾರಾಕಾರ ಮಳೆ: ಇಂದು ಯಲ್ಲೋ ಅಲರ್ಟ್ ಘೋಷಣೆ - ಭಾರತೀಯ ಹವಾಮಾನ ಇಲಾ

ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ‌ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ‌. ಸೆ. 21-22ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ದಿನಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

yellow alert in mangalore today due to heavy rain
ಮಂಗಳೂರಿನಲ್ಲಿ ಧಾರಾಕಾರ ಮಳೆ: ಇಂದು ಎಲ್ಲೋ ಅಲರ್ಟ್ ಘೋಷಣೆ
author img

By

Published : Sep 19, 2020, 12:45 PM IST

ಮಂಗಳೂರು: ನಿನ್ನೆ ಸಂಜೆಯಿಂದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ‌ ಅಲರ್ಟ್ ಘೋಷಣೆ ಮಾಡಿದೆ.

ಧಾರಾಕಾರ ಮಳೆ

ನಗರದಲ್ಲಿ ನಾಲ್ಕೈದು ದಿನಗಳಿಂದ ಮಳೆ ಕ್ಷೀಣಿಸಿದ್ದರೂ ಕೂಡ ನಿನ್ನೆ ರಾತ್ರಿಯಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯುತ್ತಿದೆ. ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಇಂದು ಯಲ್ಲೋ‌ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ‌. ಸೆ. 21-22ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ದಿನಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.