ETV Bharat / state

ದಾವಣಗೆರೆಯಲ್ಲಿ 228 ಕೊರೊನಾ ಕೇಸ್ ಗಳು ಪತ್ತೆ

ದಾವಣಗೆರೆ ಜಿಲ್ಲೆಯಲ್ಲಿ ಇಂದು ಹೊಸದಾಗಿ 228 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಆರು ಸಾವಿತ ಗಡಿ ದಾಟಿದೆ.

Davanagere
Davanagere
author img

By

Published : Aug 19, 2020, 10:58 PM IST

ದಾವಣಗೆರೆ: ಜಿಲ್ಲೆಯಲ್ಲಿ ಇಂದು 228 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದೆ.

ಇಂದು ದಾವಣಗೆರೆಯಲ್ಲಿ 115, ಹರಿಹರ 12, ಜಗಳೂರು 9, ಚನ್ನಗಿರಿ 49, ಹೊನ್ನಾಳಿ 37, ಹಾಗೂ ಅಂತರ್ ಜಿಲ್ಲೆಯಿಂದ ಬಂದಿದ್ದ 6 ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.

66 ಮಂದಿ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ‌.

ತಾಲೂಕುವಾರು ಬಿಡುಗಡೆಯಾದವರು:
ದಾವಣಗೆರೆ 57, ಹರಿಹರ 05, ಜಗಳೂರು 02, ಚನ್ನಗಿರಿ ಇಬ್ಬರು ಸೇರಿದಂತೆ ಒಟ್ಟು 66 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 6011 ಒಟ್ಟು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 3861 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. 136 ಸಾವು ಸಂಭವಿಸಿದ್ದು, ಪ್ರಸ್ತುತ 2014 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.