ETV Bharat / state

ದಾವಣಗೆರೆಯಲ್ಲಿ 294 ಮಂದಿ ಡಿಸ್ಚಾರ್ಜ್.. 129 ಮಂದಿಗೆ ಕೊರೊನಾ ಪಾಸಿಟಿವ್

author img

By

Published : Oct 3, 2020, 9:46 PM IST

ಇಂದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಅಧಿಕವಾಗಿದೆ..

Davanagere
Davanagere

ದಾವಣಗೆರೆ : ಜಿಲ್ಲೆಯಲ್ಲಿಂದು 294 ಜನರಿಗೆ ಕೊರೊನಾ‌ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಈವರೆಗೆ 14,858 ಸೋಂಕಿತರು ಬಿಡುಗಡೆ ಹೊಂದಿದ್ದಾರೆ. ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದ 65 ವರ್ಷದ ವೃದ್ಧ ಸೋಂಕಿನಿಂದ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 243ಕ್ಕೇರಿದೆ.

ಜಿಲ್ಲೆಯಲ್ಲಿ ಈ ದಿನ 129 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,595ಕ್ಕೆ ಏರಿಕೆಯಾಗಿದೆ.

ಇಂದು ದಾವಣಗೆರೆ 58, ಹರಿಹರ 26, ಜಗಳೂರು 5, ಚನ್ನಗಿರಿ 18, ಹೊನ್ನಾಳಿ 21 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಒಬ್ಬರಲ್ಲಿ ವೈರಾಣು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಪ್ರಸ್ತುತ 1,494 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.