ETV Bharat / state

ಆಸ್ಪತ್ರೆಯಲ್ಲಿ ಮೂರು ವರ್ಷದ ಮಗು ಬಲಿ; ವೈದ್ಯರ ನಿರ್ಲಕ್ಷ್ಯ ಆರೋಪ, ಸಂಬಂಧಿಕರ ಆಕ್ರೋಶ - child death

ಜಗಳೂರು ತಾಲೂಕಿನ ಗುಡ್ಡದಲಿಂಗನಹಳ್ಳಿ ಗ್ರಾಮದ ವಾಸಿ ಹನುಮಂತಪ್ಪ ಹಾಗೂ ಕರಿಬಸಮ್ಮ ದಂಪತಿ ಪುತ್ರಿ ಸಹನಾ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಬಲಿ
author img

By

Published : Sep 20, 2019, 9:46 PM IST

ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಮೂರು ವರ್ಷ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಮೂರು ವರ್ಷದ ಮಗು ಮೃತ, ವೈದ್ಯರ ನಿರ್ಲಕ್ಷ್ಯ ಆರೋಪ

ಜಗಳೂರು ತಾಲೂಕಿನ ಗುಡ್ಡದಲಿಂಗನಹಳ್ಳಿ ಗ್ರಾಮದ ನಿವಾಸಿ ಹನುಮಂತಪ್ಪ ಹಾಗೂ ಕರಿಬಸಮ್ಮ ದಂಪತಿ ಪುತ್ರಿ ಸಹನಾ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಜಗಳೂರಿನ ಖಾಸಗಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯ ಶಿವಪ್ರಕಾಶ್ ಎಂಬುವವರು ಮಗುವನ್ನು ಪರೀಕ್ಷಿಸಿ ಇಂಜೆಕ್ಷನ್ ನೀಡಿದ್ದಾರೆ. ಬಳಿಕ ಮಗು ಅಸ್ವಸ್ಥಗೊಂಡು ಸಾವನ್ನಪ್ಪಿದೆ. ಹಾಗಾಗಿ ತನ್ನ ಮಗು ಸಾವಿಗೆ ವೈದ್ಯರೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಮಗುವಿನ ಮೃತದೇಹ ತಂದು ಆಸ್ಪತ್ರೆ ಬಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಮಗುವಿನ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Intro:KN_DVG_20_CHILD DEATH AKROSHA_ SCRIPT _02_7203307

ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದಾಗಿ ಮೂರು ವರ್ಷ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.

ಜಗಳೂರು ತಾಲೂಕಿನ ಗುಡ್ಡದಲಿಂಗನಹಳ್ಳಿ ಗ್ರಾಮದ ವಾಸಿ ಹನುಮಂತಪ್ಪ ಹಾಗೂ ಕರಿಬಸಮ್ಮ ದಂಪತಿ ಪುತ್ರಿ ಸಹನಾ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಜಗಳೂರಿನ ಖಾಸಗಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯ ಶಿವಪ್ರಕಾಶ್ ಎಂಬುವವರು ಮಗುವನ್ನು ಪರೀಕ್ಷಿಸಿ ಇಂಜೆಕ್ಷನ್ ನೀಡಿದರು. ಬಳಿಕ ಮಗು ಅಸ್ವಸ್ಥಗೊಂಡು ಸಾವನ್ನಪ್ಪಿದೆ. ಹಾಗಾಗಿ ತನ್ನ ಮಗು ಸಾವಿಗೆ ವೈದ್ಯರೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಮೃತ ಮಗುವನ್ನು ತಂದು ಆಸ್ಪತ್ರೆ ಬಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಗಲಾಟೆಯನ್ನೂ ಮಾಡಿದರು. ಮಗುವಿನ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಂಬಂಧಿಕರು ಒತ್ತಾಯಿಸಿದರು.Body:KN_DVG_20_CHILD DEATH AKROSHA_ SCRIPT _02_7203307

ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದಾಗಿ ಮೂರು ವರ್ಷ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಗಳೂರು ಪಟ್ಟಣದಲ್ಲಿ ನಡೆದಿದೆ.

ಜಗಳೂರು ತಾಲೂಕಿನ ಗುಡ್ಡದಲಿಂಗನಹಳ್ಳಿ ಗ್ರಾಮದ ವಾಸಿ ಹನುಮಂತಪ್ಪ ಹಾಗೂ ಕರಿಬಸಮ್ಮ ದಂಪತಿ ಪುತ್ರಿ ಸಹನಾ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಜಗಳೂರಿನ ಖಾಸಗಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯ ಶಿವಪ್ರಕಾಶ್ ಎಂಬುವವರು ಮಗುವನ್ನು ಪರೀಕ್ಷಿಸಿ ಇಂಜೆಕ್ಷನ್ ನೀಡಿದರು. ಬಳಿಕ ಮಗು ಅಸ್ವಸ್ಥಗೊಂಡು ಸಾವನ್ನಪ್ಪಿದೆ. ಹಾಗಾಗಿ ತನ್ನ ಮಗು ಸಾವಿಗೆ ವೈದ್ಯರೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಮೃತ ಮಗುವನ್ನು ತಂದು ಆಸ್ಪತ್ರೆ ಬಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಗಲಾಟೆಯನ್ನೂ ಮಾಡಿದರು. ಮಗುವಿನ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಂಬಂಧಿಕರು ಒತ್ತಾಯಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.