ETV Bharat / state

ಇಂದು 373 ಮಂದಿಗೆ ಕೊರೊನಾ - Davanagere corona updates

ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ 168 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 6632 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ 2413 ಕೊರೊನಾ ಸೋಂಕಿತರಿದ್ದು, ಚಿಕಿತ್ಸೆ ಮುಂದುವರಿದಿದೆ..

ಇಂದು 373 ಮಂದಿಗೆ ಕೊರೊನಾ
ಇಂದು 373 ಮಂದಿಗೆ ಕೊರೊನಾ
author img

By

Published : Aug 30, 2020, 7:54 PM IST

Updated : Aug 30, 2020, 8:51 PM IST

ದಾವಣಗೆರೆ : ಜಿಲ್ಲೆಯಲ್ಲಿ 373 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9230ಕ್ಕೇರಿದೆ.

ಮೃತರ ಮಾಹಿತಿ : 39 ವರ್ಷದ ಪುರುಷ, 55 ವರ್ಷದ ಮಹಿಳೆ, 60 ವರ್ಷದ ವೃದ್ಧ ಹಾಗೂ 51 ವರ್ಷದ ಪುರುಷ ತೀವ್ರ ಉಸಿರಾಟ, ಜ್ವರದಿಂದ ಬಳಲುತ್ತಿದ್ದರು. ಇವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದಾರೆ.‌ ಈ ಮೂಲಕ ಮೃತರ ಸಂಖ್ಯೆ 185 ಕ್ಕೆ ಏರಿಕೆಯಾಗಿದೆ.

ಗುಣಮುಖ : ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ 168 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 6632 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ 2413 ಕೊರೊನಾ ಸೋಂಕಿತರಿದ್ದು, ಚಿಕಿತ್ಸೆ ಮುಂದುವರಿದಿದೆ. ಜಿಲ್ಲೆಯಲ್ಲಿ ಏಳು ಮಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿಗಾ ವಹಿಸಲಾಗಿದೆ.

Last Updated : Aug 30, 2020, 8:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.