ETV Bharat / state

ದಾವಣಗೆರೆಯಲ್ಲಿ 378 ಕೊರೊನಾ ಪಾಸಿಟಿವ್: 6 ಮಂದಿ ಸೋಂಕಿಗೆ ಬಲಿ - Davanagere corona updates

ದಾವಣಗೆರೆ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Davanagere
Davanagere
author img

By

Published : Aug 28, 2020, 9:45 PM IST

ದಾವಣಗೆರೆ: ಜಿಲ್ಲೆಯಲ್ಲಿ 378 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿನಿಂದ ಆರು ಜನರು ಸಾವನ್ನಪ್ಪಿದ್ದಾರೆ.

ಕೋವಿಡ್ ಪ್ರಕರಣಗಳು ಇಂತಿವೆ:

ದಾವಣಗೆರೆಯಲ್ಲಿ 194, ಹರಿಹರ 34, ಜಗಳೂರು 8, ಚನ್ನಗಿರಿ 79, ಹೊನ್ನಾಳಿ 43 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ 20 ಮಂದಿಗೆ ವೈರಾಣು ಬಾಧಿಸಿರುವುದು ಖಚಿತವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,526ಕ್ಕೆ ಏರಿಕೆಯಾಗಿದೆ.

ಕೊರೊನಾಗೆ ಆರು ಬಲಿ:

ಇಂದು ಜಿಲ್ಲೆಯಲ್ಲಿ ಸೋಂಕಿಗೆ ಆರು ಬಲಿಯಾಗಿದ್ದಾರೆ. ದಾವಣಗೆರೆಯ ನಾಲ್ವರು, ಚನ್ನಗಿರಿ ಹಾಗೂ ಹರಿಹರದ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿಗೆ 179 ಮಂದಿ ಸಾವನ್ನಪ್ಪಿದ್ದಾರೆ.

ಗುಣಮುಖ :

208 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 6236 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,111 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.