ETV Bharat / state

ಹಿಂದೂ ಸಂಪ್ರದಾಯದಂತೆ ಕೋತಿಯ ಅಂತ್ಯಕ್ರಿಯೆ ನೆರವೇರಿಸಿ ಪುಟ್ಟ ಗುಡಿ ಕಟ್ಟಿದ ಜನ! - ದಾವಣಗೆರೆ ಸುದ್ದಿ

ಅಕಾಲಿಕವಾಗಿ ಸಾವನ್ನಪ್ಪಿದ ಮಂಗಕ್ಕೆ ಮನುಷ್ಯರ ಅಂತ್ಯಕ್ರಿಯೆ ನಡೆಸುವಂತೆಯೇ ಹಿಂದೂ ಸಂಪ್ರದಾಯದಂತೆ ಗ್ರಾಮಸ್ಥರೆಲ್ಲಾ ಸೇರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಾವನಾತ್ಮಕವಾಗಿ ಬೀಳ್ಕೊಟ್ಟಿದ್ದಾರೆ.

monkey's funeral
ವಾನರ ಅಂತ್ಯಕ್ರಿಯೆ
author img

By

Published : Jan 9, 2020, 11:27 AM IST

ದಾವಣಗೆರೆ: ಅಕಾಲಿಕವಾಗಿ ಸಾವನ್ನಪ್ಪಿದ ಮಂಗಕ್ಕೆ ಮನುಷ್ಯರ ಅಂತ್ಯಕ್ರಿಯೆ ನಡೆಸುವಂತೆಯೇ ಹಿಂದೂ ಸಂಪ್ರದಾಯದಂತೆ ಗ್ರಾಮಸ್ಥರೆಲ್ಲಾ ಸೇರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಾವನಾತ್ಮಕವಾಗಿ ಬೀಳ್ಕೊಟ್ಟಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದ ಎಸ್.ವಿ.ಆರ್ ಕಾಲೋನಿ ಜನ ಈ ಕಾರ್ಯ ಮಾಡಿದ್ದಾರೆ.

ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿ ಮಂಗನಿಗೆ ಗುಡಿ ಕಟ್ಟಿದ ಜನ

ಮೂರು ತಿಂಗಳ ಹಿಂದೆ ಎರಡು ಮಂಗಗಳು ಎಸ್.ವಿ.ಆರ್ ಕಾಲೋನಿಗೆ ಬಂದಿದ್ದವು. ಇಲ್ಲಿನ ಜನರಿಗೆ ಯಾವುದೇ ತೊಂದರೆ ಕೊಡದೇ ಎಲ್ಲರ ಅಚ್ಚುಮೆಚ್ಚುಗೆ ಪಾತ್ರವಾಗಿದ್ದವು. ಮಕ್ಕಳ ಜೊತೆ ಆಟವಾಡುತ್ತಾ ಎಲ್ಲರ ಮನಸ್ಸು ಗೆದ್ದಿದ್ದವು.

ಆದ್ರೆ, ಅಕಾಲಿಕವಾಗಿ ಸಾವನ್ನಪ್ಪಿದ ಮಂಗಕ್ಕೆ ಮನುಷ್ಯರ ಅಂತ್ಯಕ್ರಿಯೆ ನಡೆಸುವಂತೆಯೇ ಹಿಂದೂ ಸಂಪ್ರದಾಯದಂತೆ ಗ್ರಾಮಸ್ಥರೆಲ್ಲಾ ಸೇರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಾವನಾತ್ಮಕವಾಗಿ ಬೀಳ್ಕೊಟ್ಟಿದ್ದಾರೆ.

ಸಮಾಧಿ ಮೇಲೆ ಆಂಜನೇಯ ದೇಗುಲ ನಿರ್ಮಾಣ...

ಇನ್ನು ಸತ್ತು ಹೋದ ಕೋತಿಯ ಸಮಾಧಿ ಕಟ್ಟಲಾಗಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ಕೋತಿ ಸದಾ ಜನರ ಮನಸ್ಸಲ್ಲಿ ಉಳಿಯುವಂತಾಗಬೇಕು ಎಂಬ ನಿಟ್ಟಿನಲ್ಲಿ ಸಮಾಧಿ ಮೇಲೆ ಈಗ ಚಿಕ್ಕದಾದ ಆಂಜನೇಯ ಗುಡಿ ಸ್ಥಾಪಿಸಿ ಆಂಜನೇಯ ಭಾವಚಿತ್ರ ಇಟ್ಟು ಜನರು ಪೂಜಿಸತೊಡಗಿದ್ದಾರೆ. ಮುಂಬರುವ ದಿನಗಳಲ್ಲಿ ಇದೇ ಜಾಗದಲ್ಲಿ ದೊಡ್ಡದಾದ ಮಾರುತಿ ದೇಗುಲ ನಿರ್ಮಾಣ ಮಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಗ್ರಾಮಸ್ಥರು ಒತ್ತಾಯಿಸಿದ್ದು, ಇದಕ್ಕೆ ಅಧ್ಯಕ್ಷ ದೇವೇಂದ್ರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Intro:KN_DVG_01_09_MONKEYGE_VIDAYA_SCRIPT_7203307

ಜನರ ಪ್ರೀತಿ ಗಳಿಸಿದ್ದ ವಾನರ : ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿ ಗುಡಿ ಕಟ್ಟಿದ ಜನ...!

ದಾವಣಗೆರೆ: ಅಕಾಲಿಕವಾಗಿ ಮರಣ ಹೊಂದಿದ ವಾನರಕ್ಕೆ ಹಿಂದೂ ಸಂಪ್ರದಾಯದಂತೆ ಶವಸಂಸ್ಕಾರ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದ ಎಸ್ ವಿ ಆರ್ ಕಾಲೋನಿಯಲ್ಲಿ ನಡೆದಿದೆ.

ಕಳೆದ ಮೂರು ತಿಂಗಳ ಹಿಂದೆ ಎರಡು ಮಂಗಗಳು ಎಸ್ ವಿ ಆರ್ ಕಾಲೋನಿಗೆ ಬಂದಿದ್ದವು. ಇಲ್ಲಿನ ಜನರಿಗೆ ಯಾವುದೇ ತೊಂದರೆ ಕೊಡದೇ ಎಲ್ಲರ ಅಚ್ಚುಮೆಚ್ಚುಗೆಗೆ ಪಾತ್ರವಾಗಿದ್ದವು. ಮಕ್ಕಳ ಜೊತೆ ಆಟವಾಡುತ್ತಾ ಎಲ್ಲರ ಮನಸ್ಸು ಗೆದ್ದಿದ್ದವು.

ಆದ್ರೆ, ಅಕಾಲಿಕವಾಗಿ ನಿಧನ ಹೊಂದಿದ ಗಂಡು ಮಂಗಕ್ಕೆ ಮನುಷ್ಯರ ಅಂತ್ಯಕ್ರಿಯೆ ನಡೆಸುವಂತೆಯೇ ಹಿಂದೂ ಸಂಪ್ರದಾಯದಂತೆ ಗ್ರಾಮಸ್ಥರೆಲ್ಲಾ ಸೇರಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಭಾವನಾತ್ಮಕವಾಗಿ ಬೀಳ್ಕೊಟ್ಟಿದ್ದಾರೆ.

ಸಮಾಧಿ ಮೇಲೆ ಆಂಜನೇಯ ದೇಗುಲ ನಿರ್ಮಾಣ...!

ಇನ್ನು ಸತ್ತು ಹೋದ ವಾನರಕ್ಕೆ ಸಮಾಧಿ ಕಟ್ಟಲಾಗಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ವಾನರ ಸದಾ ಜನರ ಮನಸ್ಸಲ್ಲಿ ಉಳಿಯುವಂತಾಗಬೇಕು ಎಂಬ ನಿಟ್ಟಿನಲ್ಲಿ ಸಮಾಧಿ ಮೇಲೆ ಈಗ ಚಿಕ್ಕದಾದ ಆಂಜನೇಯ ಗುಡಿ ಸ್ಥಾಪಿಸಿ ಆಂಜನೇಯ ಭಾವಚಿತ್ರ ಇಟ್ಟು ಜನರು ಪೂಜಿಸತೊಡಗಿದ್ದಾರೆ. ಮುಂಬರುವ ದಿನಗಳಲ್ಲಿ ಇದೇ ಜಾಗದಲ್ಲಿ ದೊಡ್ಡದಾದ ಮಾರುತಿ ದೇಗುಲ ನಿರ್ಮಾಣ ಮಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಗ್ರಾಮಸ್ಥರು ಒತ್ತಾಯಿಸಿದ್ದು, ಇದಕ್ಕೆ ಅಧ್ಯಕ್ಷ ದೇವೇಂದ್ರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.Body:KN_DVG_01_09_MONKEYGE_VIDAYA_SCRIPT_7203307

ಜನರ ಪ್ರೀತಿ ಗಳಿಸಿದ್ದ ವಾನರ : ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿ ಗುಡಿ ಕಟ್ಟಿದ ಜನ...!

ದಾವಣಗೆರೆ: ಅಕಾಲಿಕವಾಗಿ ಮರಣ ಹೊಂದಿದ ವಾನರಕ್ಕೆ ಹಿಂದೂ ಸಂಪ್ರದಾಯದಂತೆ ಶವಸಂಸ್ಕಾರ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದ ಎಸ್ ವಿ ಆರ್ ಕಾಲೋನಿಯಲ್ಲಿ ನಡೆದಿದೆ.

ಕಳೆದ ಮೂರು ತಿಂಗಳ ಹಿಂದೆ ಎರಡು ಮಂಗಗಳು ಎಸ್ ವಿ ಆರ್ ಕಾಲೋನಿಗೆ ಬಂದಿದ್ದವು. ಇಲ್ಲಿನ ಜನರಿಗೆ ಯಾವುದೇ ತೊಂದರೆ ಕೊಡದೇ ಎಲ್ಲರ ಅಚ್ಚುಮೆಚ್ಚುಗೆಗೆ ಪಾತ್ರವಾಗಿದ್ದವು. ಮಕ್ಕಳ ಜೊತೆ ಆಟವಾಡುತ್ತಾ ಎಲ್ಲರ ಮನಸ್ಸು ಗೆದ್ದಿದ್ದವು.

ಆದ್ರೆ, ಅಕಾಲಿಕವಾಗಿ ನಿಧನ ಹೊಂದಿದ ಗಂಡು ಮಂಗಕ್ಕೆ ಮನುಷ್ಯರ ಅಂತ್ಯಕ್ರಿಯೆ ನಡೆಸುವಂತೆಯೇ ಹಿಂದೂ ಸಂಪ್ರದಾಯದಂತೆ ಗ್ರಾಮಸ್ಥರೆಲ್ಲಾ ಸೇರಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಭಾವನಾತ್ಮಕವಾಗಿ ಬೀಳ್ಕೊಟ್ಟಿದ್ದಾರೆ.

ಸಮಾಧಿ ಮೇಲೆ ಆಂಜನೇಯ ದೇಗುಲ ನಿರ್ಮಾಣ...!

ಇನ್ನು ಸತ್ತು ಹೋದ ವಾನರಕ್ಕೆ ಸಮಾಧಿ ಕಟ್ಟಲಾಗಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ವಾನರ ಸದಾ ಜನರ ಮನಸ್ಸಲ್ಲಿ ಉಳಿಯುವಂತಾಗಬೇಕು ಎಂಬ ನಿಟ್ಟಿನಲ್ಲಿ ಸಮಾಧಿ ಮೇಲೆ ಈಗ ಚಿಕ್ಕದಾದ ಆಂಜನೇಯ ಗುಡಿ ಸ್ಥಾಪಿಸಿ ಆಂಜನೇಯ ಭಾವಚಿತ್ರ ಇಟ್ಟು ಜನರು ಪೂಜಿಸತೊಡಗಿದ್ದಾರೆ. ಮುಂಬರುವ ದಿನಗಳಲ್ಲಿ ಇದೇ ಜಾಗದಲ್ಲಿ ದೊಡ್ಡದಾದ ಮಾರುತಿ ದೇಗುಲ ನಿರ್ಮಾಣ ಮಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಗ್ರಾಮಸ್ಥರು ಒತ್ತಾಯಿಸಿದ್ದು, ಇದಕ್ಕೆ ಅಧ್ಯಕ್ಷ ದೇವೇಂದ್ರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.