ETV Bharat / state

ದಾವಣಗೆರೆಯಲ್ಲಿ ಬಸ್-ಬೈಕ್ ಡಿಕ್ಕಿ; ಮೂವರು ಯುವಕರಿಗೆ ಗಾಯ - ದಾವಣಗೆರೆ ಸುದ್ದಿ

ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಯುವಕರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲ್ಲೂಕಿನ ಅಣಿಜಿ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ ಬಸ್-ಬೈಕ್ ಡಿಕ್ಕಿ; ಮೂವರು ಯುವಕರಿಗೆ ಗಾಯ
author img

By

Published : Aug 21, 2019, 7:35 PM IST

ದಾವಣಗೆರೆ; ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಯುವಕರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲ್ಲೂಕಿನ ಅಣಿಜಿ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ ಬಸ್-ಬೈಕ್ ಡಿಕ್ಕಿ; ಮೂವರು ಯುವಕರಿಗೆ ಗಾಯ

ಹುಲಿಕಟ್ಟೆ ಗ್ರಾಮದವರು ಎನ್ನಲಾದ ಮೂವರು ಯುವಕರು ದಾವಣಗೆರೆಯಿಂದ ಬೈಕ್ ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವನ ಕಾಲು ಮುರಿತಗೊಂಡಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಯುವಕರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲ್ಲೂಕಿನ ಅಣಿಜಿ ಗ್ರಾಮದಲ್ಲಿ ನಡೆದಿದೆ..

ಹುಲಿಕಟ್ಟೆ ಗ್ರಾಮದವರು ಎನ್ನಲಾದ ಮೂವರು ಯುವಕರು ದಾವಣಗೆರೆಯಿಂದ ಬೈಕ್ ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವನ ಕಾಲು ಮುರಿತಗೊಂಡಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ,
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಪ್ಲೊ..Body:(ಸ್ಟ್ರಿಂಜರ್; ಮಧುದಾವಣಗೆರೆ)

ಪ್ಲೊ..Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.