ETV Bharat / state

ಕಾರು ಮತ್ತು ಟಾಟಾ ಏಸ್ ಮಧ್ಯೆ ಭೀಕರ ಅಪಘಾತ.. ಚಾಲಕ ಸ್ಥಳದಲ್ಲೇ ಸಾವು

author img

By

Published : Oct 14, 2019, 11:06 PM IST

ಿಾಿ

ಕಾರು ಮತ್ತು ಟಾಟಾ ಏಸ್ ಮಧ್ಯೆ ಭೀಕರ ಅಪಘಾತ

ದಾವಣಗೆರೆ : ಕಾರು ಹಾಗೂ ಟಾಟಾ ಏಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಾಟಾ ಏಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣ ತರಳಬಾಳು ಶಾಲೆಯ ಬಳಿ ನಡೆದಿದೆ.

ಇನಾಯತ್ (28) ಸಾವನ್ನಪ್ಪಿದ ಚಾಲಕ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳಿಗೆ ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊನ್ನಾಳಿ ಕಡೆಯಿಂದ ನ್ಯಾಮತಿಗೆ ಹೋಗುತ್ತಿದ್ದ ಟಾಟಾ ಏಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಟಾಟಾ ಏಸ್ ಸಂಪೂರ್ಣ ಜಖಂಗೊಂಡಿದೆ. ಘಟನೆ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ: ಕಾರು ಹಾಗೂ ಟಾಟಾ ಏಸಿ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಟಾಟಾ ಏಸಿ ಚಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ತರಳುಬಾಳು ಶಾಲೆಯ ಬಳಿ ನಡೆದಿದೆ...

ಇನಾಯತ್ (28) ಸಾವನ್ನಪ್ಪಿದ ಚಾಲಕನಾಗಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ, ಗಾಯಾಳುಗಳಿಗೆ ನ್ಯಾಮತಿ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಹೊನ್ನಾಳಿ ಕಡೆಯಿಂದ ನ್ಯಾಮತಿಗೆ ಹೋಗುತ್ತಿದ್ದ ಟಾಟಾ ಎಸಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು,‌ಡಿಕ್ಕಿ ರಭಸಕ್ಕೆ ಕಾರು ಹಾಗೂ ಟಾಟಾ ಎಸಿ ಸಂಪೂರ್ಣ ಜಖಂಗೊಂಡಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಪ್ಲೊ..Body:(ಸ್ಟ್ರಿಂಜರ್; ಮಧುದಾವಣಗೆರೆ)

ಪ್ಲೊ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.