ETV Bharat / state

ಸಿಎಂ ಬಿಎಸ್​ವೈಗೆ ಅಖಿಲ ಭಾರತ ವೀರಶೈವ ಮಹಾಸಭೆ ಬೆಂಬಲ; ಶಾಮನೂರು

author img

By

Published : Jun 18, 2021, 3:29 PM IST

Updated : Jun 18, 2021, 7:46 PM IST

ಮುಖ್ಯಮಂತ್ರಿ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಬೆಂಬಲ ಇದೆ. ಹೀಗಾಗಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ದಾವಣಗೆರೆಯಲ್ಲಿ ಹೇಳಿದ್ರು.

dvg

ದಾವಣಗೆರೆ:ಸಿಎಂ ಬಿ.ಎಸ್.​ ಯಡಿಯೂರಪ್ಪಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಬೆಂಬಲ ಇದೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಈಗ ಕೊರೊನಾ ಇದೆ, ಯಡಿಯೂರಪ್ಪನವರನ್ನು ಬದಲಾಯಿಸುವ ಪರಿಸ್ಥಿತಿ ಇಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಿಎಂ ಪರ ಬ್ಯಾಟ್ ಮಾಡಿದರು.

ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ

ಈಗಾಗಲೇ ಸ್ವಾಮೀಜಿಗಳು ಸಹ ಈ ಬಗ್ಗೆ ಮಾತಾಡಿದ್ದು, ಜೊತೆಗೆ ವೀರಶೈವ ಮಹಾಸಭೆ ಸಹ ಯಡಿಯೂರಪ್ಪ ಅವರ ಜೊತೆಗಿದೆ, ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸಿಎಂ ಯಡಿಯೂರಪ್ಪ

Last Updated : Jun 18, 2021, 7:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.