ETV Bharat / state

ಗಂಜಿ ಕೇಂದ್ರದಲ್ಲೇ ಸಂತ್ರಸ್ತರ ಹೈಡ್ರಾಮಾ.... ಮೌನಕ್ಕೆ ಶರಣಾದ ಅಧಿಕಾರಿಗಳು

ತುಂಗಾಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಎದುರಾಗಿದ್ದರಿಂದ ನದಿ ತೀರದಲ್ಲಿನ ನಿವಾಸಿಗಳನ್ನು ಹರಿಹರದ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಗಂಜಿ ಕೇಂದ್ರದಲ್ಲಿ ನಿವೇಶನಕ್ಕೆ ಹೆಸರು ಬರೆಸುವ ವಿಚಾರಕ್ಕೆ ಸಂತ್ರಸ್ತರಿಬ್ಬರ ನಡುವೆ ಗಲಾಟೆಯಾಗಿದೆ.

ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಗಲಾಟೆ
author img

By

Published : Aug 9, 2019, 8:10 PM IST

ದಾವಣಗೆರೆ: ಜಿಲ್ಲೆಯ ಹರಿಹರದ ಎಪಿಎಂಸಿಯಲ್ಲಿ ಆರಂಭಿಸಲಾಗಿರುವ ಗಂಜಿ ಕೇಂದ್ರದಲ್ಲಿ ಹೈಡ್ರಾಮಾ ನಡೆಯಿತು.

ತುಂಗಾಭದ್ರಾ ನದಿ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದಲ್ಲಿ ವಾಸವಿದ್ದ ಹರಿಹರ ನಗರದ ಗಂಗಾನಗರದ 20ಕ್ಕೂ ಹೆಚ್ಚು ನಿವಾಸಿಗಳನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಕೇಂದ್ರಕ್ಕೆ ಬರುವ ಮುನ್ನ ಗಲಾಟೆ ನಡೆಯಿತು.

ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಗಲಾಟೆ

ನಿರಾಶ್ರಿತರಿಗಿಂತ ಹೊರಗಿನವರೇ ಹೆಚ್ಚು ಇದ್ದಾರೆ. ಸಂಕಷ್ಟದಲ್ಲಿರುವವರಿಗೆ ನೆರವು ನೀಡಬೇಕು. ಆದರೆ ಹೊರಗಿನವರು ಬಂದು ನಿವೇಶನಕ್ಕೆ ಹೆಸರು ಬರೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಬ್ಬರ ನಡುವೆ ಗಲಾಟೆ ನಡೆಯಿತು.

ಇಬ್ಬರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಹೊಡೆದಾಡಿಕೊಂಡರಲ್ಲದೇ, ಅವಾಚ್ಯ ಶಬ್ದಗಳಿಂದ ಪರಸ್ಪರರು ನಿಂದಿಸಿಕೊಂಡರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳು ಜಗಳ ಬಿಡಿಸುವ ಗೋಜಿಗೆ ಹೋಗಲಿಲ್ಲ. ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಆಗಮಿಸುತ್ತಿದ್ದಾರೆ ಎಂದರಿತ ತಕ್ಷಣ ಅಧಿಕಾರಿಗಳು ಜಗಳ ಬಿಡಿಸಿದರು.

Intro:KN_DVG_09_RAMPATA_SCRIPT_02_YOGARAJ

ಗಂಜಿ ಕೇಂದ್ರದಲ್ಲೇ ಹೊಡೆದಾಡಿಕೊಂಡ ಸಂತ್ರಸ್ತರು - ಮೌನಕ್ಕೆ ಶರಣಾದ ಅಧಿಕಾರಿಗಳು...!

ದಾವಣಗೆರೆ: ಜಿಲ್ಲೆಯ ಹರಿಹರದ ಎಪಿಎಂಸಿಯಲ್ಲಿ ಆರಂಭಿಸಲಾಗಿರುವ ಗಂಜಿ ಕೇಂದ್ರದಲ್ಲಿ ಹೈಡ್ರಾಮಾ ನಡೆಯಿತು.

ತುಂಗಾಭದ್ರಾ ನದಿ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದಲ್ಲಿ ವಾಸವಿದ್ದ ಹರಿಹರ ನಗರದ ಗಂಗಾನಗರದ ೨೦ ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು. ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಕೇಂದ್ರಕ್ಕೆ ಬರುವ ಮುನ್ನ ಗಲಾಟೆ ನಡೆಯಿತು.

ನಿರಾಶ್ರಿತರಿಗಿಂತ ಹೊರಗಿನವರೇ ಹೆಚ್ಚು ಇದ್ದಾರೆ. ಸಂಕಷ್ಟದಲ್ಲಿರುವವರಿಗೆ ನೆರವು ನೀಡಬೇಕು. ಆದ್ರೆ ಹೊರಗಿನವರು ಬಂದು ನಿವೇಶನಕ್ಕೆ ಹೆಸರು ಬರೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಬ್ಬರ ನಡುವೆ ಗಲಾಟೆ ನಡೆಯಿತು.

ಇಬ್ಬರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಹೊಡೆದಾಡಿಕೊಂಡರಲ್ಲದೇ, ಅವಾಚ್ಯ ಶಬ್ದಗಳಿಂದ ಪರಸ್ಪರರು ನಿಂದಿಸಿಕೊಂಡರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳು ಜಗಳ ಬಿಡಿಸುವ ಗೋಜಿಗೆ ಹೋಗಲಿಲ್ಲ. ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಆಗಮಿಸುತ್ತಿದ್ದಾರೆ ಎಂದರಿತ ತಕ್ಷಣ ಅಧಿಕಾರಿಗಳು ಜಗಳ ಬಿಡಿಸಿದರು.Body:KN_DVG_09_RAMPATA_SCRIPT_02_YOGARAJ

ಗಂಜಿ ಕೇಂದ್ರದಲ್ಲೇ ಹೊಡೆದಾಡಿಕೊಂಡ ಸಂತ್ರಸ್ತರು - ಮೌನಕ್ಕೆ ಶರಣಾದ ಅಧಿಕಾರಿಗಳು...!

ದಾವಣಗೆರೆ: ಜಿಲ್ಲೆಯ ಹರಿಹರದ ಎಪಿಎಂಸಿಯಲ್ಲಿ ಆರಂಭಿಸಲಾಗಿರುವ ಗಂಜಿ ಕೇಂದ್ರದಲ್ಲಿ ಹೈಡ್ರಾಮಾ ನಡೆಯಿತು.

ತುಂಗಾಭದ್ರಾ ನದಿ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದಲ್ಲಿ ವಾಸವಿದ್ದ ಹರಿಹರ ನಗರದ ಗಂಗಾನಗರದ ೨೦ ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು. ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಕೇಂದ್ರಕ್ಕೆ ಬರುವ ಮುನ್ನ ಗಲಾಟೆ ನಡೆಯಿತು.

ನಿರಾಶ್ರಿತರಿಗಿಂತ ಹೊರಗಿನವರೇ ಹೆಚ್ಚು ಇದ್ದಾರೆ. ಸಂಕಷ್ಟದಲ್ಲಿರುವವರಿಗೆ ನೆರವು ನೀಡಬೇಕು. ಆದ್ರೆ ಹೊರಗಿನವರು ಬಂದು ನಿವೇಶನಕ್ಕೆ ಹೆಸರು ಬರೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಬ್ಬರ ನಡುವೆ ಗಲಾಟೆ ನಡೆಯಿತು.

ಇಬ್ಬರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಹೊಡೆದಾಡಿಕೊಂಡರಲ್ಲದೇ, ಅವಾಚ್ಯ ಶಬ್ದಗಳಿಂದ ಪರಸ್ಪರರು ನಿಂದಿಸಿಕೊಂಡರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳು ಜಗಳ ಬಿಡಿಸುವ ಗೋಜಿಗೆ ಹೋಗಲಿಲ್ಲ. ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಆಗಮಿಸುತ್ತಿದ್ದಾರೆ ಎಂದರಿತ ತಕ್ಷಣ ಅಧಿಕಾರಿಗಳು ಜಗಳ ಬಿಡಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.