ETV Bharat / state

ದಾವಣಗೆರೆಯಲ್ಲಿ ರಂಭಾಪುರಿ ಶ್ರೀಗಳಿಂದ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಪೂಜೆ.. - undefined

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾ ಪೂಜೆ ದಾವಣಗೆರೆಯ ಶ್ರೀ ರೇಣುಕಾ ಮಂದಿರದಲ್ಲಿ ನಡೆಯಿತು.

ಆಷಾಢಮಾಸದ ನಿಮಿತ್ತ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಪೂಜೆ ದಾವಣಗೆರೆಯಲ್ಲಿ ನಡೆಯಿತು.
author img

By

Published : Jul 27, 2019, 2:31 PM IST

ದಾವಣಗೆರೆ: ನಗರದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 24ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಂಗಮ ಹಮ್ಮಿಕೊಳ್ಳಲಾಗಿತ್ತು.

ಆಷಾಢಮಾಸದ ನಿಮಿತ್ತ ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜೆ..

ನಗರದ ರೇಣುಕಾ ಮಂದಿರದಲ್ಲಿ ಇಂದು ಶ್ರೀ ಮದ್ವೀರ ಶೈವ ಸದ್ಭೋಧನಾ ಸಂಸ್ಥೆ ಜಿಲ್ಲಾ ಘಟಕದಿಂದ ಬಾಳೆಹೊನ್ನೂರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ ನಡೆಯಿತು. ಇಂದಿನಿಂದ 31ನೇ ತಾರೀಖಿನವರೆಗೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ನಗರದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ 24ನೇ ವರ್ಷದ ಆಷಾಡ ಮಾಸದ ಇಷ್ಟಲಿಂಗ ಮಹಾ ಪೂಜೆ ಹಾಗೂ ಧರ್ಮ ಸಂಗಮ ಹಮ್ಮಿಕೊಳ್ಳಲಾಗಿತ್ತು..

ನಗರದ ರೇಣುಕಾ ಮಂದಿರದಲ್ಲಿಂದು ಶ್ರೀ ಮದ್ವೀರ ಶೈವ ಸದ್ಭೋಧನಾ ಸಂಸ್ಥೆ ಜಿಲ್ಲಾ ಘಟಕದಿಂದ ಬಾಳೆಹೊನ್ನೂರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ ನಡೆಯಿತು. ಇಂದಿನಿಂದ 31 ನೇ ತಾರೀಖಿನವರೆಗೆ ವಿವಿಧ ಪೂಜೆ ಕಾರ್ಯಕ್ರಮಗಳು ನಡೆಯಲಿದೆ...

ಪ್ಲೊ..

Body:(ಸ್ಟ್ರಿಂಜರ್; ಮಧುದಾವಣಗೆರೆ)

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.