ETV Bharat / state

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ - Davangere news

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ.

Davangere news
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ
author img

By

Published : Dec 3, 2019, 10:05 AM IST

ದಾವಣಗೆರೆ: ಮನೆ‌ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಂಜನ್​ (28 ವರ್ಷ) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಬಾಲಕಿ ಮನೆ‌ ಮುಂದೆ ಆಟವಾಡುತ್ತಿದ್ದ ವೇಳೆ ಆರೋಪಿ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಈ ಕುರಿತು ಬಾಲಕಿ ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರ ದೂರಿನನ್ವಯ ಆರೋಪಿಯನ್ನ ಬಂಧಿಸಲಾಗಿದೆ.

ಈ ಕುರಿತು ಪೋಕ್ಸೋ ಕಾಯ್ದೆಯಡಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:KN_DVG_01_03_RAPE_ATTEMPT_SCIPT_7203307

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಬಂಧನ

ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ೨೮ ವರ್ಷದ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ‌ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತೆಯನ್ನ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದು, ಪೋಕ್ಸೋ ಕಾಯ್ದೆಯಡಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಫೋಟೋ ಇಲ್ಲ)Body:KN_DVG_01_03_RAPE_ATTEMPT_SCIPT_7203307

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಬಂಧನ

ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ೨೮ ವರ್ಷದ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ‌ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತೆಯನ್ನ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದು, ಪೋಕ್ಸೋ ಕಾಯ್ದೆಯಡಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಫೋಟೋ ಇಲ್ಲ)Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.