ETV Bharat / state

ಬೆಣ್ಣೆ ನಗರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ - Scouts and Guides

ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಸ್ಕೌಟ್ಸ್ ಆ್ಯಂಡ್​ ಗೈಡ್ಸ್, ಪೊಲೀಸ್ ಇಲಾಖೆ, ಹೋಂ ಗಾರ್ಡ್ಸ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು.

ಸ್ವಾತಂತ್ರ್ಯ ದಿನಾಚರಣೆ
author img

By

Published : Aug 15, 2019, 2:46 PM IST

ದಾವಣಗೆರೆ: ಜಿಲ್ಲೆಯಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಸಂಸದ ಜಿ. ಎಂ. ಸಿದ್ದೇಶ್ವರ್, ಶಾಸಕ ಎಸ್. ಎ. ರವೀಂದ್ರನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಸ್ವಾತಂತ್ರ್ಯ ದಿನಾಚರಣೆ

ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಪೊಲೀಸ್ ಇಲಾಖೆ, ಹೋಂ ಗಾರ್ಡ್ಸ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದ್ರು.

Intro:KN_DVG_15_INDEPENDENSE DAY_SCRIPT_01_7203307

ದಾವಣಗೆರೆ: ಜಿಲ್ಲೆಯಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ಧ್ವಜಾರೋಹಣ ನೆರವೇರಿಸಿದರು.

ಸಂಸದ ಜಿ. ಎಂ. ಸಿದ್ದೇಶ್ವರ್, ಶಾಸಕ ಎಸ್. ಎ. ರವೀಂದ್ರನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಅವರು ಧ್ವಜ ವಂದನೆ ಸ್ವೀಕರಿಸಿದರು.

ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್, ಪೊಲೀಸ್ ಇಲಾಖೆ, ಹೋಂ ಗಾರ್ಡ್ಸ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು.Body:KN_DVG_15_INDEPENDENSE DAY_SCRIPT_01_7203307

ದಾವಣಗೆರೆ: ಜಿಲ್ಲೆಯಾದ್ಯಂತ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ಧ್ವಜಾರೋಹಣ ನೆರವೇರಿಸಿದರು.

ಸಂಸದ ಜಿ. ಎಂ. ಸಿದ್ದೇಶ್ವರ್, ಶಾಸಕ ಎಸ್. ಎ. ರವೀಂದ್ರನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಅವರು ಧ್ವಜ ವಂದನೆ ಸ್ವೀಕರಿಸಿದರು.

ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್, ಪೊಲೀಸ್ ಇಲಾಖೆ, ಹೋಂ ಗಾರ್ಡ್ಸ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.