ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯ ಪಿ.ಬಿ. ರಸ್ತೆ, ಕೆ.ಇ.ಬಿ. ಬಡಾವಣೆ, ವಿದ್ಯಾನಗರ ಮತ್ತು ಶ್ಯಾಮನೂರು ರಸ್ತೆಯಲ್ಲಿನ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ಮೇಲೆ ಪಾಲಿಕೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದರು.
ಪ್ಲಾಸ್ಟಿಕ್ ಉಪಯೋಗಿಸುತ್ತಿರುವ ಸರ್ಕಾರಕ್ಕೆ ಮೊದಲು ದಂಡ ಹಾಕಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಳಿಗೆ ಮಾಲೀಕರು! - ಸರ್ಕಾರ ಪ್ಲಾಸ್ಟಿಕ್ ನಿಷೇಧಿಸಿ ಎಂದು ಪ್ಲಾಸ್ಟಿಕ್ ನಲ್ಲೇ ಫ್ಲೆಕ್ಸ್
ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ಮೇಲೆ ಪಾಲಿಕೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದರು.

ಪ್ಲಾಸ್ಟಿಕ್ ವಸ್ತು ಮಾರಾಟ ಮಳಿಗೆಗಳಿಗೆ ಅಧಿಕಾರಿಗಳ ದಾಳಿ: ಸ್ಥಳದಲ್ಲೇ ದಂಡ
ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯ ಪಿ.ಬಿ. ರಸ್ತೆ, ಕೆ.ಇ.ಬಿ. ಬಡಾವಣೆ, ವಿದ್ಯಾನಗರ ಮತ್ತು ಶ್ಯಾಮನೂರು ರಸ್ತೆಯಲ್ಲಿನ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ಮೇಲೆ ಪಾಲಿಕೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದರು.
ಪ್ಲಾಸ್ಟಿಕ್ ವಸ್ತು ಮಾರಾಟ ಮಳಿಗೆಗಳಿಗೆ ಅಧಿಕಾರಿಗಳ ದಾಳಿ: ಸ್ಥಳದಲ್ಲೇ ದಂಡ
ಮಳಿಗೆಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪಾಲಿಕೆ ಸಹಾಯಕ ನಿರ್ದೇಶಕರಾದ ಡಾ. ಸಂತೋಷ್. ಜಿ. ಎಂ, ಪರಿಸರ ಅಭಿಯಂತರರಾದ ಬಸವಣ್ಣ, ಕುಮಾರಿ ಚಿನ್ಮಯಿ. ಕೆ, ಹಾಗೂ ಆರೋಗ್ಯ ನಿರೀಕ್ಷಕರಾದ ನಿಖಿಲ್, ಜೆ. ಹೆಚ್, ರಾಘವೇಂದ್ರ. ಜಿ. ಶಶಾಂಕ್. ಜಿ. ಆರ್, ಕರ್ಣ. ಎನ್ ಮತ್ತು ದಫೇದಾರರು ಉಪಸ್ಥಿತರಿದ್ದರು ಎಂದು ಮಹಾನಗರಪಾಲಿಕೆ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.