ETV Bharat / state

ದಾವಣಗೆರೆಯಲ್ಲಿ ರೈತನ ಮೇಲೆ ಕರಡಿ ದಾಳಿ.. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲು

ಜಮೀನಿಗೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ.

author img

By

Published : Sep 3, 2019, 7:06 PM IST

ರೈತನ ಮೇಲೆ ಕರಡಿ ದಾಳಿ

ದಾವಣಗೆರೆ: ಜಮೀನಿಗೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ.

ಗಾಯಾಳು ತಿಪ್ಪೇಸ್ವಾಮಿ(44), ಜಮೀನಿಗೆ ಹೋದ ವೇಳೆ ಕರಡಿ ದಾಳಿ ಮಾಡಿದೆ. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದು, ತೀವ್ರ ಗಾಯಗೊಂಡ ರೈತನನ್ನು ಜಗಳೂರು ತಾಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ಜಮೀನಿಗೆ ತೆರಳಿದ್ದ ವೇಳೆ, ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ..

ತಿಪ್ಪೇಸ್ವಾಮಿ(44) ಗಾಯಾಳು ರೈತನಾಗಿದ್ದು, ಜಮೀನಿಗೆ ಹೋದ ವೇಳೆ ಕರಡಿ ದಾಳಿ ಮಾಡಿದೆ, ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದು, ತೀವ್ರ ಗಾಯಗೊಂಡ ರೈತನನ್ನು, ಜಗಳೂರು ತಾಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆ ಗೆ ಜಿಲ್ಲಾ ಆಸ್ಪತ್ರೆ ಗೆ ರವಾನೆ ಮಾಡಲಾಗಿದೆ..

ಪ್ಲೊ..Body:(ಸ್ಟ್ರಿಂಜರ್; ಮಧುದಾವಣಗೆರೆ)

ಪ್ಲೊ..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.