ETV Bharat / state

ಹರಿಹರ ನಗರ ಮತ್ತು ಗ್ರಾಮೀಣ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ಆಯ್ಕೆ - Harihar President selection News

ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷಕ್ಕೆ ದ್ರೋಹ ಮಾಡಿದವರನ್ನು ದೂರ ಇಡುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್​ ಹೇಳಿದರು.

ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕಕ್ಕೆ ಅಧ್ಯಕ್ಷರ ಆಯ್ಕೆ
author img

By

Published : Nov 24, 2019, 7:31 PM IST

ಹರಿಹರ : ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷಕ್ಕೆ ದ್ರೋಹ ಮಾಡಿದವರನ್ನು ದೂರ ಇಡುವ ಕೆಲಸ ಭಾರತೀಯ ಜನತಾ ಪಾರ್ಟಿ ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್​ ಹೇಳಿದರು.

ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕಕ್ಕೆ ಅಧ್ಯಕ್ಷರ ಆಯ್ಕೆ
ಹರಿಹರದ ಹೆಚ್.ಕೆ ವೀರಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದಲ್ಲಿನ ಆಂತರಿಕ ಕಚ್ಚಾಟದಿಂದಾಗಿ ದಾವಣಗೆರೆಯ ಪಾಲಿಕೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆಯುವಂತಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದವರು ನಾವು ನಿಷ್ಠಾವಂತ ಕಾರ್ಯಕರ್ತರು ಎಂದು ಹೇಳಿಕೊಳ್ಳುತ್ತಿರುವುದು ನನಗೆ ಆಶ್ಚರ್ಯ ಉಂಟು ಮಾಡುತ್ತಿದೆ. ಜಿಲ್ಲೆಯಲ್ಲಿ ಮುಖಂಡರಿಂದ ಪಕ್ಷ ಬೆಳೆದಿಲ್ಲ ಸಾವಿರಾರು ಕಾರ್ಯಕರ್ತರ ಪರಿಶ್ರಮ ಮತ್ತು ಬಲಿದಾನದಿಂದಾಗಿ ಈ ಮಟ್ಟಕ್ಕೆ ಬೆಳೆದಿದೆ. ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಎನ್ನುವುದು ಒಂದು ಜವಾಬ್ದಾರಿ, ಅಧಿಕಾರವಲ್ಲ, ಆದ್ದರಿಂದ ಅಧ್ಯಕ್ಷರಾದವರು ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರನ್ನೂ ಒಟ್ಟಾಗಿ ಸಂಘಟನೆ ಮಾಡಬೇಕು ಎಂದು ನೂತನ ಅಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಜೀವನ ಮೂರ್ತಿ, ಮಂಡಲ ಉಸ್ತುವಾರಿ ಲಿಂಗರಾಜ್ ಗೌಳಿ, ನಗರ ಚುನಾವಣಾ ಸಹ ಪ್ರಬಾರಿ ಹೆಚ್. ಮಂಜನಾಯ್ಕ್, ತಾ.ಪಂ. ಅಧ್ಯಕ್ಷೆ ಶ್ರೀದೇವಿ, ಶಿವಕುಮಾರ್, ರಾಜು ರೊಖಡೆ, ಗೋವಿನಹಾಳ್ ರಾಜಣ್ಣ ಸೇರಿದಂತೆ ಇತರರು ಇದ್ದರು.

Intro:ಸ್ಲಗ್ : ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕಕ್ಕೆ ಅಧ್ಯಕ್ಷರ ಆಯ್ಕೆ.

Into :
ಹರಿಹರ: ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ. ಪಕ್ಷಕ್ಕೆ ದ್ರೋಹ ಮಾಡಿದವರನ್ನು ದೂರ ಇಡುವ ಕೆಲಸ ಭಾರತೀಯ ಜನತಾ ಪಾರ್ಟಿಯ ಪಕ್ಷದಿಂದ ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ ಹೇಳಿದರು.

Body :
ಹರಿಹರದ ಹೆಚ್.ಕೆ ವೀರಪ್ಪ ಕಲ್ಯಾಣ ಮಟ್ಟಪದಲ್ಲಿ ಭಾರತೀಯ ಜನತಾ ಪಕ್ಷದ ನಗರ ಮತ್ತು ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದಲ್ಲಿನ ಆಂತರಿಕಾ ಕಚ್ಚಾಟದಿಂದಾಗಿ ದಾವಣಗೆರೆಯ ಪಾಲಿಕೆ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆಯುವಂತಾಯಿತು ಎಂದು ಬೇಸರ ವ್ಯಕ್ತ ಪಡಿಸಿದರು.
ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದವರು ನಾವು ನಿಷ್ಠಾವಂತ ಕಾರ್ಯಕರ್ತರು ಎಂದು ಹೇಳಿಕೊಳ್ಳುತ್ತಿರುವುದು ನನಗೆ ಆಶ್ಚರ್ಯ ಉಂಟುಮಾಡುತ್ತಿದೆ ಎಂದರು.
  ಜಿಲ್ಲೆಯಲ್ಲಿ ಮುಖಂಡರಿಂದ ಪಕ್ಷ ಬೆಳೆದಿಲ್ಲ ಸಾವಿರಾರು ಕಾರ್ಯಕರ್ತರ ಪರಿಶ್ರಮ ಮತ್ತು ಬಲಿದಾನದಿಂದಾಗಿ ಈ ಮಟ್ಟಕ್ಕೆ ಬೆಳೆದಿದೆ. ಪಕ್ಷಕ್ಕೆ ದ್ರೋಹ ಬಗೆದರೆ ಹೆತ್ತ ತಾಯಿಗೆ ದ್ರೋಹ ಬಗೆದಂತೆ.
ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಎನ್ನುವುದು ಒಂದು ಜವಾಬ್ದಾರಿ, ಅಧಿಕಾರವಲ್ಲ ಆದ್ದರಿಂದ ಅಧ್ಯಕ್ಷರಾದವರು ಒಬ್ಬ ಸಮಾನ್ಯ ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರನ್ನೂ ಒಟ್ಟಾಗಿ ಸಂಘಟನೆ ಮಾಡಬೇಕು ಎಂದು ನೂತನ ಅಧ್ಯಕ್ಷರಿಗೆ ಕಿವಿ ಮಾತು ಹೇಳಿದರು.
  ಜಿಲ್ಲಾ ಚುನಾವಣಾ ಉಸ್ತುವಾರಿ ದತ್ತಾತ್ರೀ ಮಾತನಾಡಿ, ಬಿಜೆಪಿ ನಾಯಕರ ಆಧಾರಿತ ಪಕ್ಷವಲ್ಲ ನಮ್ಮದು ಕಾರ್ಯಕರ್ತ ಅಧಾರಿತ ಪಕ್ಷವಾಗಿರುವುದರಿಂದ ಬೇರೆ ರಾಜಕೀಯ ಪಕ್ಷಕ್ಕಿಂತ ವಿಭಿನ್ನವಾಗಿ ನಿಲ್ಲುತ್ತದೆ. ಇಡಿ ಜಗತ್ತಿನಲ್ಲಿ ದೊಡ್ಡ ಕಾರ್ಯಕರ್ತರನ್ನು ಹೊಂದಿರುವ ರಾಜಕೀಯ ಪಕ್ಷ ಯಾವುದಾದರು ಇದ್ದರೆ ಅದು ನಮ್ಮ ಬಿಜೆಪಿ ಪಕ್ಷ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದೆಂದರು.
  ಪಕ್ಷದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನೂತನವಾಗಿ ಅಧ್ಯಕ್ಷರನ್ನು ಅಯ್ಕೆ ಮಾಡುವುದು ಪಕ್ಷದ ಸಂವಿಧಾನ ಅದರಂತೆ ಈ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಯಕರ್ತರಿಗೆ ಈ ಪದಗ್ರಹಣ ಸಮಾರಂಭ ಸಂಭ್ರಮದ ಕ್ಷಣ. ಕಾರ್ಯಕರ್ತರ ನಿರ್ಣಯದಂತೆ ನೂತನ ಅಧ್ಯಕ್ಷರ ಅಯ್ಕೆ ಮಾಡುವುದು ಪಕ್ಷದಲ್ಲಿರುವ ಆಂತರಿಕ ಪ್ರಜಾಪ್ರಭುತ್ವವನ್ನು ತೊರಿಸುತ್ತದೆ ಎಂದ ಅವರು ನೂತನವಾಗಿ ಅಯ್ಕೆಯಾದ ಅಧ್ಯಕ್ಷರುಗಳು ಇದು ಅಧಿಕಾರ ಎಂದು ಭಾವಿಸದೆ ಜವಾಬ್ದಾರಿ ಎಂದು ತಿಳಿದು ಕೆಲಸ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ಎಂ ವೀರೇಶ್ ಮಾತನಾಡಿ ದೇಶದಲ್ಲಿ ಕಾಂಗ್ರೇಸ್ ಪಕ್ಷವು ತನ್ನ ಅಸ್ತಿತ್ವಕ್ಕಾಗಿ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಲು ಕಾರಣ ಅವರು ನಾಯಕರನ್ನು ನಂಬಿ ಪಕ್ಷವನ್ನು ಕಟ್ಟಿದ್ದು, ಆದರೆ ಬಿಜೆಪಿ ನಾಯಕರಾದರಿತ ಪಕ್ಷವಲ್ಲ ಕಾರ್ಯಕರ್ತ ಅದಾರಿತ ಪಕ್ಷ ಆದ್ದರಿಂದ ದಿನದಿಂದ ದಿನಕ್ಕೆ ಹೆಮ್ಮರವಾಗಿ ಬೆಳೆಯುತ್ತಿದೆ ಎಂದರು.
ಜಿ.ಪಂ ಸದಸ್ಯ ಬಿ.ಎಮ್.ವಾಗೀಶ್ ಸ್ವಾಮಿ ಮಾತನಾಡಿ, ಬಿಜೆಪಿ ಪಕ್ಷವು ತತ್ವ ಮತ್ತು ಸಿದ್ದಾಂತ ತಳಹದಿಯಲ್ಲಿ ಹುಟ್ಟಿಕೊಂಡಿದೆ. ಪಕ್ಷಕ್ಕೆ ಕಾರ್ಯಕರ್ತರೆ ಆಸ್ತಿ ಅವರನ್ನು ನಿರ್ಲಕ್ಷ ಮಾಡಿದರೆ ಪಕ್ಷಕ್ಕೆ ಉಳಿಗಾಲವಿಲ್ಲ.      ಕೇವಲ ಮುಖಂಡರನ್ನು ಅವಲಂಬಿಸದೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಕೆಲಸ ಮಾಡಿ ಎಂದು ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು.
ನೂತನ ನಗರ ಘಟಕದ ಅಧ್ಯಕ್ಷರಾಗಿ ಅಜಿತ್ ಸಾವಂತ ಹಾಗೂ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಎಂ .ಪಿ.ಲಿಂಗಾರಾಜ್ ಹಿಂಡಸಘಟ್ಟ ಅವರನ್ನು ಆಯ್ಕೆ ಮಾಡಲಾಯಿತ್ತು.

Conclusion :
ಸಭೆಯಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಜೀವನ ಮೂರ್ತಿ, ಮಂಡಲ ಉಸ್ತುವಾರಿ ಲಿಂಗರಾಜ್ ಗೌಳಿ, ನಗರ ಚುನಾವಣಾ ಸಹ   ಪ್ರಬಾರಿ ಹೆಚ್.ಮಂಜನಾಯ್ಕ್, ತಾ.ಪಂ ಅದ್ಯಕ್ಷೆ ಶ್ರೀದೇವಿ, ಶಿವಕುಮಾರ್,ರಾಜು ರೊಖಡೆ, ಗೋವಿನಹಾಳ್ ರಾಜಣ್ಣ,ಮತ್ತಿತರರು ಉಪಸ್ಥಿತರಿದ್ದರು.
,,,,,,,,,,,,,,,,,,,,,,,,,,,,,,,,,,,,Body:ಸ್ಲಗ್ : ಬಿಜೆಪಿ ನಗರ ಮತ್ತು ಗ್ರಾಮೀಣ ಘಟಕಕ್ಕೆ ಅಧ್ಯಕ್ಷರ ಆಯ್ಕೆ.

,,,,,,,,,,,,,,,,,,,,,,,,,,,,,,,,,,,,Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.