ETV Bharat / state

ಅವ್ರಿಗೆ ಪುರುಸೊತ್ತಿದೆ, ಬೇಕಾದ್ದು ಮಾಡಲಿ.. ಹೆಚ್​ಡಿಕೆಗೆ ಸಿಎಂ ಬಿಎಸ್​ವೈ ತಿರುಗೇಟು..

ಮೂರುವರೆ ವರ್ಷ ನಾನೇ ಸಿಎಂ ಆಗಿರಬೇಕೆಂಬ ಅಪೇಕ್ಷೆ ಜನರದ್ದಾಗಿದೆ. ಹೀಗಾಗಿ 15 ಕ್ಷೇತ್ರದಲ್ಲಿ ಗೆಲುವು ನಮ್ಮದೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ
author img

By

Published : Nov 25, 2019, 3:40 PM IST

ದಾವಣಗೆರೆ: ಪ್ರತಿಪಕ್ಷಗಳ ಆರೋಪಕ್ಕೆ ಯಾವುದೇ ಉತ್ತರ ಕೊಡುವುದಿಲ್ಲ. ಉಪಚುನಾವಣೆ ಬಳಿಕ ನಮಗೆ ಯಾರ ಬೆಂಬಲವೂ ಬೇಡ ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ..

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 9 ಕ್ಷೇತ್ರಗಳಲ್ಲಿ ಉತ್ತಮ ವಾತಾವಣರವಿದೆ. 15 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಅಂತಾ ಪದೇಪದೆ ಹೇಳುತ್ತಿದ್ದೇನೆ. ನಾವು ಎಲ್ಲಾ ಕ್ಷೇತ್ರಗಳಲ್ಲಿಯೂ ಗೆಲ್ಲುವುದು ಖಚಿತ. ಮೂರುವರೆ ವರ್ಷ ನಾನೇ ಸಿಎಂ ಆಗಿರಬೇಕೆಂಬ ಅಪೇಕ್ಷೆ ಜನರದ್ದಾಗಿದೆ ಎಂದಿದ್ದಾರೆ.

ಉಪಚುನಾವಣೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯವು ಬಿಜೆಪಿ ಅಭ್ಯರ್ಥಿಗಳನ್ನೇ ಬೆಂಬಲಿಸುವಂತೆ ಸಿಎಂ ಯಡಿಯೂರಪ್ಪ ಗೋಕಾಕ್​ನಲ್ಲಿ ಹೇಳಿಕೆ ನೀಡಿದ್ದರು. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ದೂರು ಕೊಡುವುದಾಗಿ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಮಾಡಲು ಕೆಲಸವಿಲ್ಲ. ಪುರುಸೊತ್ತಿದೆ, ಬೇಕಾದ್ದು ಮಾಡಲಿ ಎಂದು ತಿರುಗೇಟು ನೀಡಿದರು.

ಬೊಮ್ಮನಹಳ್ಳಿ ವಲಯದ ಅರಕೆರೆ ವಾರ್ಡ್​ನಲ್ಲಿರುವ ಹುಳಿಮಾವು ಕೆರೆಯ ಏರಿ ಒಡೆದು ನೀರು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿಗೆ ಹೋಗಿ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಕ್ರಮ ಕೈಗೊಳ್ಳುತ್ತೇನೆ ಎಂದರು.

Intro:KN_DVG_02_25_BSY_SCRIPT_7203307

ಅವ್ರಿಗೆ ಪುರುಸೊತ್ತಿದೆ, ಬೇಕಾದ್ದು ಮಾಡಲಿ : ಸಿಎಂ ಯಡಿಯೂರಪ್ಪ ತಿರುಗೇಟು

ದಾವಣಗೆರೆ: ಪ್ರತಿಪಕ್ಷಗಳ ಆರೋಪಕ್ಕೆ ಯಾವುದೇ ಉತ್ತರ ಕೊಡುವುದಿಲ್ಲ. ಉಪಚುನಾವಣೆ ಬಳಿಕ ನಮಗೆ ಯಾರ ಬೆಂಬಲವೂ ಬೇಡ ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ೯ ಕ್ಷೇತ್ರಗಳಲ್ಲಿ ಉತ್ತಮ ವಾತಾವಣರ ಇದೆ. ೧೫ ಕ್ಷೇತ್ರಗಳಲ್ಲಿ ಗೆಲ್ತೇವೆ ಅಂತಾ ಪದೇ ಪದೇ ಹೇಳ್ತಿದ್ದೇನೆ. ನಾವು ಎಲ್ಲಾ ಕ್ಷೇತ್ರಗಳಲ್ಲಿಯೂ ಗೆಲ್ಲುವುದು ಖಚಿತ. ಮೂರುವರೆ ವರ್ಷ ನಾನೇ ಸಿಎಂ ಆಗಿರಬೇಕೆಂಬ ಅಪೇಕ್ಷೆ ಜನರದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಬೊಮ್ಮನಹಳ್ಳಿ ವಲಯದ ಅರಕೆರೆ ವಾರ್ಡ್ ನಲ್ಲಿರುವ ಹುಳಿಮಾವು ಕೆರೆಯ ದಂಡೆ ಒಡೆದು ನೀರು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿಗೆ ಹೋಗಿ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಕ್ರಮ ಕೈಗೊಳ್ಳುತ್ತೇನೆ ಎಂದರು.

ಉಪಚುನಾವಣೆಯಲ್ಲಿ ವೀರಶೈವ -ಲಿಂಗಾಯತ ಸಮುದಾಯವು ಬಿಜೆಪಿ ಅಭ್ಯರ್ಥಿಗಳನ್ನೇ ಬೆಂಬಲಿಸುವಂತೆ ಸಿಎಂ ಯಡಿಯೂರಪ್ಪ ಗೋಕಾಕ್ ನಲ್ಲಿ ಹೇಳಿಕೆ ನೀಡಿದ್ದರು. ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ದೂರು ಕೊಡುವುದಾಗಿ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಅವ್ರಿಗೆ ಮಾಡಲು ಕೆಲಸವಲ್ಲ. ಪುರುಸೊತ್ತಿದೆ, ಬೇಕಾದ್ದು ಮಾಡಲಿ' ಎಂದು ತಿರುಗೇಟು ನೀಡಿದರು.

ಬೈಟ್

ಯಡಿಯೂರಪ್ಪ, ಸಿಎಂBody:KN_DVG_02_25_BSY_SCRIPT_7203307

ಯಡಿಯೂರಪ್ಪ, ಸಿಎಂConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.