ETV Bharat / state

ಕಾರು,ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

author img

By

Published : Aug 17, 2019, 8:14 PM IST

ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ ಬಳಿ ನಡೆದಿದೆ.

ಕಾರು, ಬೈಕ್ ಮುಖಾಮುಖಿ ಡಿಕ್ಕಿ

ದಾವಣಗೆರೆ : ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಘಟನಾ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ ಬಳಿ ನಡೆದಿದೆ.

ಭೀಮನೆರೆ ಗ್ರಾಮದ ಬಸವರಾಜಪ್ಪ (50) ಮೃತ ದುರ್ದೈವಿ.

ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸವಾರ ಮೃತಪಟ್ಟಿದ್ದು,ಅಪಘಾತದದ ಭೀಕರತೆಗೆ ಸಾಕ್ಷಿಯಾಗಿದೆ.

ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:KN_DVG_17_ACCIDENT_SCRIPT_02_7203307

ಕಾರು - ಬೈಕ್ ಮುಖಾಮುಖಿ ಡಿಕ್ಕಿ - ಸ್ಥಳದಲ್ಲೇ ಸವಾರ ಸಾವು

ದಾವಣಗೆರೆ : ಕಾರು - ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ ಬಳಿ ನಡೆದಿದೆ.

ಭೀಮನೆರೆ ಗ್ರಾಮದ ಬಸವರಾಜಪ್ಪ (50) ಮೃತಪಟ್ಟ ವ್ಯಕ್ತಿ. ಷಣ್ಮುಖಪ್ಪ ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ದಾವಣಗೆರೆ ಕಡೆಗೆ ಬರುತ್ತಿದ್ದ ಕಾರು ಮತ್ತು ಚನ್ನಗಿರಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Body:KN_DVG_17_ACCIDENT_SCRIPT_02_7203307

ಕಾರು - ಬೈಕ್ ಮುಖಾಮುಖಿ ಡಿಕ್ಕಿ - ಸ್ಥಳದಲ್ಲೇ ಸವಾರ ಸಾವು

ದಾವಣಗೆರೆ : ಕಾರು - ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ ಬಳಿ ನಡೆದಿದೆ.

ಭೀಮನೆರೆ ಗ್ರಾಮದ ಬಸವರಾಜಪ್ಪ (50) ಮೃತಪಟ್ಟ ವ್ಯಕ್ತಿ. ಷಣ್ಮುಖಪ್ಪ ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ದಾವಣಗೆರೆ ಕಡೆಗೆ ಬರುತ್ತಿದ್ದ ಕಾರು ಮತ್ತು ಚನ್ನಗಿರಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.