ದಾವಣಗೆರೆ: ವಾಕಿಂಗ್ ಹೋಗಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ, ನಗರದಲ್ಲಿ ನಡೆದಿದೆ.
ಶಂಕುತಲಾ(47) ಸರ ಕಳೆದುಕೊಂಡ ಮಹಿಳೆ. ಪಲ್ಸರ್ ಬೈಕ್ ನಲ್ಲಿ ಬಂದ ಸವಾರಿಬ್ಬರು ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.