ETV Bharat / state

ಇಡಿ ವಿರುದ್ದ ಪ್ರಭಾವ ಬೀರುವಂತೆ ಕಾಂಗ್ರೆಸ್ ಪ್ರತಿಭಟನೆ ದುರಂತ: ಸಿಎಂ

ತನಿಖಾ ಏಜೆನ್ಸಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. 144 ಸೆಕ್ಷನ್ ಉಲ್ಲಂಘನೆ ಮಾಡುವುದು ಕಾನೂನು ಬಾಹಿರವಾಗಿದ್ದು, ಹಲವಾರು ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
author img

By

Published : Jun 16, 2022, 7:45 PM IST

ದಾವಣಗೆರೆ: ಕಳೆದ ಮೂರು ದಿನಗಳಿಂದ ಜಾರಿ ನಿರ್ದೇಶನಾಲಯ ವಿರುದ್ದ ಪ್ರಭಾವ ಬೀರುವಂತೆ, ಒತ್ತಡ ಹಾಕುವಂತೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಬ್ರಹ್ಮಣ್ಯ ಸ್ವಾಮಿ‌ ನೀಡಿದ ದೂರಿನ ಹಿ‌ನ್ನೆಲೆಯಲ್ಲಿ ತನಿಖೆ ಮಾಡುತ್ತಿದ್ದಾರೆ. ಅದರಲ್ಲಿ ಏನ್ ತಪ್ಪಿದೆ? ಇಡಿ, ಐಟಿ ಮಾಹಿತಿ ಪಡೆದುಕೊಂಡು ತನಿಖೆ‌ ನಡೆಸುತ್ತಿದ್ದು, ಎಲ್ಲವೂ ಕಾನೂನು ವ್ಯಾಪ್ತಿಯಲ್ಲೇ ಇದೆ ಎಂದು ಮಾಜಿ ಸಿಎಂ‌ ಜಗದೀಶ್ ಶೆಟ್ಟರ್ ತಿಳಿಸಿದರು.

ಇದನ್ನೂ ಓದಿ: ಪರಿಷತ್​ ಚುನಾವಣೆ ಫಲಿತಾಂಶ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಪ್ರಿಯಾಂಕ್​ ಖರ್ಗೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.