ETV Bharat / state

ಕಾಂಗ್ರೆಸ್​ನಲ್ಲಿ ಕೇಳಿದ್ರೆ ನಮ್ಮ ಮನೆಗೆ 4 ಟಿಕೆಟ್ ಬೇಕಾದ್ರೂ ಕೊಡ್ತಾರೆ: ಶಾಮನೂರು ಶಿವಶಂಕರಪ್ಪ - ಶಾಮನೂರು

ಕಾಂಗ್ರೆಸ್‌ ಪಕ್ಷದಲ್ಲಿ ಕೇಳಿದ್ರೆ ನಮ್ಮ ಮನೆಗೆ ನಾಲ್ಕು ಟಿಕೆಟ್ ಬೇಕಾದ್ರೂ ಕೊಡುತ್ತಾರೆ. ಇನ್ನು, ನನ್ನ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಸ್ಪರ್ಧಿಸುವ ಬಗ್ಗೆ ಅವರನ್ನೇ ಕೇಳಿ ಎಂದು ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದರು.

ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
author img

By

Published : Nov 23, 2022, 2:22 PM IST

ದಾವಣಗೆರೆ: ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇರುವಾಗಲೇ ಕೈ ಪಾಳಯದಲ್ಲಿ ಟಿಕೆಟ್​ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭರದಿಂದ ಸಾಗಿದೆ. ದಾವಣಗೆರೆ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ಸ್ಪರ್ಧಿಸಲು ಉತ್ಸಾಹದಿಂದ ಅರ್ಜಿ ಸಲ್ಲಿಸಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ

ಆದ್ರೆ, ದಾವಣಗೆರೆ ಉತ್ತರ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಇಲ್ಲಿಯತನಕ ಟಿಕೆಟ್​ಗಾಗಿ ಅರ್ಜಿ ಸಲ್ಲಿಕೆ ಮಾಡಿಲ್ಲ ಎಂಬ ಸುದ್ದಿ ಕೈ ಪಾಳಯದಲ್ಲಿ ಕೇಳಿ ಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಹಿರಿಯ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್​ನಲ್ಲಿ ಕೇಳಿದ್ರೆ ನಮ್ಮ ಮನೆಗೆ ನಾಲ್ಕು ಟಿಕೆಟ್ ಬೇಕಾದ್ರೂ ಕೊಡುತ್ತಾರೆ. ನಮ್ಮ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಸ್ಪರ್ಧಿಸುವ ಬಗ್ಗೆ ಅವರನ್ನೇ ಕೇಳಿ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಪಶ್ಚಾತ್ತಾಪಪಟ್ಟಿದ್ದಾರೆ, ಒಳ್ಳೆಯ ಬುದ್ಧಿ ಬಂದಿದೆ: ಶಾಮನೂರು ಶಿವಶಂಕರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.