ETV Bharat / state

ದಾವಣಗೆರೆಯಲ್ಲಿಂದು 212 ಜನರು ಗುಣಮುಖ..165 ಮಂದಿಗೆ ತಗುಲಿದ ಕೊರೊನಾ

author img

By

Published : Aug 17, 2020, 10:17 PM IST

ದಾವಣಗೆರೆ ಜಿಲ್ಲೆಯಲ್ಲಿಂದು 165 ಹೊಸ ಕೊರೊನಾ ಪಾಸಿಟಿವ್​ ಕೇಸ್​ಗಳು ಪತ್ತೆಯಾಗಿದ್ದು, 212 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Corona positive for 165 people in Davanagere district
ದಾವಣಗೆರೆಯಲ್ಲಿಂದು 212 ಜನರು ಗುಣಮುಖ..165 ಮಂದಿಗೆ ತಗುಲಿದ ಕೊರೊನಾ

ದಾವಣಗೆರೆ: ಜಿಲ್ಲೆಯಲ್ಲಿಂದು 165 ಹೊಸ ಕೊರೊನಾ ಪಾಸಿಟಿವ್​ ಕೇಸ್​ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,453ಕ್ಕೆ ಏರಿಕೆಯಾಗಿದೆ.

ದಾವಣಗೆರೆ 77, ಹರಿಹರ 27, ಜಗಳೂರು 06, ಚನ್ನಗಿರಿ 18, ಹೊನ್ನಾಳಿ 30 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ಏಳು ಮಂದಿಯಲ್ಲಿ ಸೋಂಕು ಖಚಿತವಾಗಿದೆ.

ಇಂದು 212 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 3,742 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 1,582 ಕೊರೊನಾ ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.