ETV Bharat / state

ದಾವಣಗೆರೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್​..8 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ - davanagere corona pandemic

ದಾವಣಗೆರೆ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 8 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Corona Positive to  three in Davanagere .. 8 discharged from hospital
ದಾವಣಗೆರೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್​..8 ಮಂದಿ ಆಸ್ಪತ್ರೆಯಿಂದ ಡಿಶ್ಚಾರ್ಜ್​
author img

By

Published : Jun 18, 2020, 8:55 PM IST

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ.

ರಾಜಸ್ಥಾನದಿಂದ ಮರಳಿದ್ದ 25 ವರ್ಷದ ಯುವತಿ, ಐಎಲ್ಐನಿಂದ ಬಳಲುತ್ತಿದ್ದ 32 ವರ್ಷದ ಮಹಿಳೆ ಹಾಗೂ 30 ವರ್ಷದ ಪುರುಷನಿಗೆ ಕೊರೊನಾ ದೃಢಪಟ್ಟಿದೆ. ಇಂದು 8 ಮಂದಿ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ ಒಟ್ಟು 12,895 ಗಂಟಲು ದ್ರವದ ಮಾದರಿಗಳನ್ನ ಸಂಗ್ರಹಿಸಲಾಗಿದ್ದು, ಅದರಲ್ಲಿ 12,134 ಜನರ ವರದಿ ನೆಗೆಟಿವ್ ಬಂದಿವೆ. ಇನ್ನೂ 528 ಜನರ ವರದಿ ಬರಬೇಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.