ETV Bharat / state

COVID 19: ಹರಿಹರದಲ್ಲಿ ಕೊರೊನಾ ಸೋಂಕಿತ ನೇಣಿಗೆ ಶರಣು - Bhaunavalli of Harihara Taluk in Davanagere district

COVID 19 ಸೋಂಕು ತಗುಲಿದ ಹಿನ್ನೆಲೆ ಭಯಭೀತನಾದ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಕೊರೊನಾ ಸೋಂಕಿತ ನೇಣಿಗೆ ಶರಣು
ಕೊರೊನಾ ಸೋಂಕಿತ ನೇಣಿಗೆ ಶರಣು
author img

By

Published : May 27, 2021, 3:18 PM IST

ದಾವಣಗೆರೆ: ಕೊರೊನಾ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾದ ಕಾರಣ ಹೆದರಿ ವ್ಯಕ್ತಿಯೋರ್ವ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿಯಲ್ಲಿ ನಡೆದಿದೆ.

ಬಸವರಾಜ್ (30) ಆತ್ಮಹತ್ಯೆ ಮಾಡಿಕೊಂಡ ಸೋಂಕಿತ. ಎರಡು ದಿನಗಳ ಹಿಂದೆ ಬಸವರಾಜ್ ಅನಾರೋಗ್ಯದಿಂದ ಬಳಲುತ್ತಿದ್ದ. ಈ ಹಿನ್ನೆಲೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ.

ಇದರಿಂದ ಆತಂಕಗೊಂಡ ಈತ ನೇಣು ಬಿಗಿದುಕೊಂಡಿದ್ದಾನೆ. ಈ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಡಳಿತದಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ: ಸಚಿವ ಸಿ.ಪಿ.ಯೋಗೇಶ್ವರ್ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.